ಬೆಳಗಾವಿ: ರಾಜ್ಯದ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2019–20ನೇ ಶೈಕ್ಷಣಿಕ ವರ್ಷದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು.
ಬಿಜೆಪಿಯ ಉಮಾನಾಥ ಕೋಟ್ಯಾನ್ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ‘ಈ ಸಲುವಾಗಿ ಶಿಕ್ಷಕರಿಗೆ ಇಂಗ್ಲಿಷ್ ಪ್ರಾದೇಶಿಕ ಸಂಸ್ಥೆಯಲ್ಲಿ ತರಬೇತಿ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಸ್ಥೆಯಲ್ಲಿ ವಿಡಿಯೊ ಕೌನ್ಸೆಲಿಂಗ್ ಸೌಕರ್ಯವೂ ಇದೆ. ಪಠ್ಯಪುಸ್ತಕ, ಆಡಿಯೊ– ವಿಡಿಯೊ ಕಲಿಕಾ ಕಿಟ್‌ಗಳು ಹಾಗೂ ಇ–ಕಲಿಕಾ ಸಾಧನಗಳನ್ನು ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಸಿದ್ಧಪಡಿಸುತ್ತಿದೆ’ ಎಂದರು.
‘ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಉದ್ದೇಶದಿಂದಲೇ 1715 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಇನ್ನೂ 1 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ’ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…