Featured

ಮುಂದಿನ ವರ್ಷದ ಐಪಿಎಲ್‌ ಗೆ ಆರ್‌ಸಿಬಿ ತಂಡಕ್ಕೆ ಮರಳಲಿದ್ದೇನೆ : ಎಬಿಡಿ ವಿಲಿಯರ್ಸ್ – Vishwanews24

ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಎಬಿ ಡಿವಿಲಿಯರ್ಸ್‌ ..

ಮುಂದಿನ ವರ್ಷದ ಐಪಿಎಲ್‌ ಗೆ ಆರ್‌ಸಿಬಿ ತಂಡಕ್ಕೆ ಮರಳಲಿದ್ದೇನೆ..

ನವದೆಹಲಿ:ಮುಂದಿನ ವರ್ಷದ ಐಪಿಎಲ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮರಳಲಿದ್ದೇನೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.
ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 2022 ಟೂರ್ನಿ ಮುಕ್ತಾಯ ಹಂತಕ್ಕೆ ಬಂದಿದೆ. ಪ್ಲೇ ಆಫ್‌ಗೆ ಪ್ರವೇಶಿಸಿರುವ ಆರ್‌ಸಿಬಿ ನಾಳ (ಮೇ 25)ರಂದು ಲಕ್ಷ್ಮೀ ಸೂಪರ್ ಜೈಂಟ್ ವಿರುದ್ಧ ಸೆಣಸಲಿದೆ.
ಈ ನಡುವೆ ಆರ್‌ಸಿಬಿ ತಂಡದ ಆಪದ್ಬಾಂಧವ ಎಬಿ ಡಿವಿಲಿಯರ್ಸ್ ಮತ್ತೆ ಐಪಿಎಲ್‌ಗೆ ವಾಪಸ್ ಆಗುವುದಾಗಿ ಹೇಳಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಈ ಸಂಬಂಧ ಮಾತಾಡಿದ ಎಬಿ ಡಿವಿಲಿಯರ್ಸ್, ‘ನಾನು ಮುಂದಿನ ವರ್ಷ ಐಪಿಎಲ್ ವೇಳೆ ಆರ್‌ಸಿಬಿಗೆ ವಾಪಸ್ ಆಗಲಿದ್ದೇನೆ. ಈ ವಿಚಾರ ವಿರಾಟ್ ಕೊಹ್ಲಿ ಖಚಿತಪಡಿಸಿರುವುದು ಖುಷಿ ತಂದಿದೆ. ನನ್ನ ಎರಡನೇ ತವರು ಚಿನ್ನಸ್ವಾಮಿ ಕ್ರೀಡಾಂಗಣವನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago