ಭಾರತೀಯ ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆ ಭಾರತ್ ಬಯೋಟೆಕ್ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಮುಂದುವರೆಸಿದ್ದು, ಮುಂದಿನ ವಾರ 2-6 ವರ್ಷದ ಮಕ್ಕಳ ಮೇಲೆ ಎರಡನೇ ಡೋಸ್ ಲಸಿಕೆ ಪ್ರಯೋಗಕ್ಕೆ ಮುಂದಾಗಿದೆ. ಈಗಾಗಲೇ ಈ ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.
ದೆಹಲಿಯ ಏಮ್ಸ್ ನಲ್ಲಿ 6-12 ವರ್ಷದ ಮಕ್ಕಳಿಗೆ ಎರಡನೇ ಡೋಸ್ ಲಸಿಕೆ ಪ್ರಯೋಗ ನಡೆಸಲಾಗಿದೆ. 18 ವರ್ಷದ ಒಳಗಿನವರಿಗೆ ಲಸಿಕೆ ಪ್ರಯೋಗ ನಡೆಯುತ್ತಿರುವ ಕೇಂದ್ರಗಳಲ್ಲಿ ದೆಹಲಿಯ ಏಮ್ಸ್ ಕೂಡ ಒಂದಾಗಿದೆ. ಎಲ್ಲಾ ವಯೋಮಾನದ ಮಕ್ಕಳ ಮೇಲೆ ಲಸಿಕೆಗಳ ಪ್ರಯೋಗ ಪೂರ್ಣಗೊಂಡ ತಿಂಗಳ ನಂತರ ಫಲಿತಾಂಶ ನೀಡಲಾಗುವುದು ಎಂದು ತಿಳಿಸಿದೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…