ಚಿಕ್ಕಮಗಳೂರು: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ತಾವು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಭಾನುವಾರ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್ ಅವರು, ಹಿಂದೂಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸಮುದಾಯ ಮತ್ತು ಹಿಂದುತ್ವವನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
“ಕೇಂದ್ರದಲ್ಲಿ ಮೋದಿ(ಪ್ರಧಾನಿ ನರೇಂದ್ರ ಮೋದಿ) ಮತ್ತು ಉತ್ತರ ಪ್ರದೇಶದಲ್ಲಿ ಯೋಗಿ(ಸಿಎಂ ಯೋಗಿ ಆದಿತ್ಯನಾಥ್) ಹೊರತುಪಡಿಸಿ, ಹಿಂದುತ್ವವನ್ನು ರಕ್ಷಿಸಲು ಬೇರೆಯವರು ಕೆಲಸ ಮಾಡುವುದನ್ನು ಅಥವಾ ಆಡಳಿತ ನಡೆಸುವುದನ್ನು ನಾವು ನೋಡಲು ಸಾಧ್ಯವಿಲ್ಲ. ಹಿಂದೂಗಳ ಪರಿಶ್ರಮದಿಂದ ಕರ್ನಾಟಕದಲ್ಲಿ ಗೆದ್ದ ಬಿಜೆಪಿಗೆ ಹಿಂದೂಗಳು ಮತ್ತು ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮುತಾಲಿಕ್ ವಾಗ್ದಾಳಿ ನಡೆಸಿದರು.
ಇದನ್ನು ಓದಿ: ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ – Vishwanews24
ಇಂದಿಗೂ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣಗಳು ದಾಖಲಾಗುತ್ತಿದ್ದು, ರೌಡಿ ಶೀಟ್‌ನಲ್ಲಿ ಹೆಸರು ಸೇರಿಸಲಾಗುತ್ತಿದೆ. ಬಿಜೆಪಿ ಸರ್ಕಾರ ಇದ್ದರೂ ಹಿಂದೂಗಳ ಬಗ್ಗೆ ಕರುಣೆ ತೋರಿಲ್ಲ. ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಗಳೂ ನಡೆದಿವೆ ಎಂದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…