ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ (2021-22)ದಲ್ಲಿ ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಆದರೆ, ಆನ್ ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಕೋವಿಡ್ ಹಿನ್ನೆಲೆಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಆನ್ ಲೈನ್ ಪರೀಕ್ಷೆ ನಡೆಸಬೇಕೆಂದು ವಿದ್ಯಾರ್ಥಿ-ಪೋಷಕರು ಬೇಡಿಕೆ ಇಡುತ್ತಿದ್ದಾರೆ. ನಮ್ಮ ವ್ಯವಸ್ಥೆಯಲ್ಲಿ ಅದು ಸಾಧ್ಯವಿಲ್ಲ. ಪರೀಕ್ಷೆ ಏನಿದ್ದರೂ ಆಫ್ ಲೈನ್ ನಲ್ಲಿ ನಡೆಯುತ್ತದೆ. ಕೆಲ ಡೀಮ್ಡ್ ವಿಶ್ವವಿದ್ಯಾಲಯಗಳು ಆನ್ ಲೈನ್ ಪರೀಕ್ಷೆ ಮಾಡಿಕೊಳ್ಳುತ್ತಿವೆ. ನಮ್ಮಲ್ಲಿ ಮಾತ್ರ ಇದಕ್ಕೆ ಅವಕಾಶವಿಲ್ಲ”ಎಂದರು.
ಕಟಪಾಡಿ : ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆ ! Vishwanews24
ಸದ್ಯಕ್ಕೆ ಬಸ್ ಮುಷ್ಕರದಿಂದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೊಂಚ ವ್ಯತ್ಯಯವಾಗಿದೆ. ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಶುರುವಾಗುತ್ತವೆ ಎಂದರು.
ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಆಫ್ ಲೈನ್ ತರಗತಿಗಳನ್ನೂ ಆರಂಭ ಮಾಡಲಾಗುವುದು. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಆಫ್ ಲೈನ್ ಅಥವಾ ಆನ್ ಲೈನ್ ಕ್ಲಾಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹದು. ಆದರೆ, ಎರಡರಲ್ಲಿ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ಡಿಸಿಎಂ ಸ್ಪಷ್ಟಪಡಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…