Featured

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಸಿನಿಮಾ ಹಾಡು-ಡ್ಯಾನ್ಸ್ ನಿಷೇಧ – Vishwanews24

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಸಿನಿಮಾ ಹಾಡು ಹಾಡುವಂತಿಲ್ಲ ಹಾಗೂ ಯಾವುದೇ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುವಂತಿಲ್ಲ.
ಈ ಸಿನಿಮಾ ಹಾಡುಗಳಿಂದ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರಲಿದೆ, ಈ ಎಲ್ಲಾ ನಿಯಮಗಳು ರಾಜ್ಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಅನ್ವಯಿಸಲಿದೆ,
ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಅವರ ಆಸಕ್ತಿಗಳನ್ನು ಪರಿಗಣಿಸಿಲ್ಲ, ಸಣ್ಣ ಮಕ್ಕಳು ದೊಡ್ಡ ವಯಸ್ಸಿನವರ ಹಾಡುಗಳಿಗೆ ಡ್ಯಾನ್ಸ್ ಮಾಡುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ ನನ್ನನ್ನು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು, ವಿದ್ಯಾರ್ಥಿಗಳು ಹಾಡುಗಳನ್ನು ಸೆಲೆಕ್ಟ್ ಮಾಡಿದ್ದನ್ನು ನೋಡಿ ನನಗೆ ಶಾಕ್ ಆಯಿತು, ಅವರು ಮಾಡಿದ ಹಾಡುಗಳ ಡ್ಯಾನ್ಸ್  ಅವರ ವಯಸ್ಸಿಗೆ ಮೀರಿದ್ದಾಗಿದೆ.ಇದನ್ನು ನಾನು ನನ್ನ ಸಹೋದ್ಯೋಗಿಗಳಿಗೆ ತಿಳಿಸಿದೆ,  ಅವರು ಕೂಡ ಇದೇ ರೀತಿಯ ಭಾವನೆ ವ್ಯಕ್ತ ಪಡಿಸಿದರು,  ಹೀಗಾಗಿ ಮುಂದಿನ ವರ್ಷದಿಂದ ಶಾಲಾ ವಾರ್ಷಿಕೋತ್ಸವದಲ್ಲಿ ಹಾಡುಗಳ ಡ್ಯಾನ್ಸ್  ಮಾಡುವಂತಿಲ್ಲ,
ಮಕ್ಕಳು ಇತಿಹಾಸ, ದೇಶಭಕ್ತಿ, ಸಂಸ್ಕೃತಿ ಹಾಗೂ ದೇಶದ ಪರಂಪರೆ ಸಾರುವ ಹಾಡುಗಳನ್ನು  ಹಾಡಿ ಡ್ಯಾನ್ಸ್ ಹಾಗೂ ಡ್ರಾಮಾ ಮಾಡಬೇಕು, ಈಗಾಗಲೇ ಕೆಲ ಶಾಲೆಗಳಲ್ಲಿ ಇದನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದ್ದಾರೆ.https://www.facebook.com/VishwaNews24/videos/2203056779734081/?

Vishwa News 24

Recent Posts

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

57 seconds ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

48 minutes ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

1 hour ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

2 hours ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

2 hours ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

2 hours ago