ಕಲಬುರಗಿ: ರಾಷ್ಟ್ರೀಯ ಹಿಂದು ಸೇನಾದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿ ಸಂಸದರ ವಿರುದ್ಧ ಹರಿಹಾಯ್ದಿದ್ದು, ನಾಲಿಗೆ ಹರಿಬಿಟ್ಟಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ವಿರಾಟ ಹಿಂದು ಮಹಾಸಮಾವೇಶದಲ್ಲಿ ಮಾತನಾಡಿರುವ ಮುತಾಲಿಕ್, ಮುಂದಿನ ಸಲ ಮೋದಿ ಹೆಸರು ಹೇಳಿದ್ರೆ ಬಾಯಲ್ಲಿ ಬೂಟು ಹಾಕ್ತೇವಿ ಎಂದು ಬಿಜೆಪಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಅವರು ಜುಲೈ 1ರಂದು ವಿರಾಟ್ ಹಿಂದೂ ಮಹಾಸಮಾವೇಶ ಕಾರ್ಯಕ್ರಮದಲ್ಲಿ ಮುತಾಲಿಕ್ ಅವರು ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಿಂದುತ್ವ ನೋಡಿ ಈ ಬಾರಿ ನಿಮಗೆ ವೋಟ್ ಹಾಕಿದ್ದೇವೆ. ಐದು ವರ್ಷ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ. ಮುಂದಿನ ಸಲ ಚುನಾವಣೆಯಲ್ಲಿ ಮೋದಿ ಹೆಸರು ಹೇಳಿದರೆ ಬಾಯಲ್ಲಿ ಬೂಟು ಹಾಕ್ತೀವಿ ಎಂದು ವಾಗ್ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…