ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂ.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉಳಿದೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂ.12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜೂ. 13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಸೇರಿ ಇತರೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…