Featured

ಮುಂದಿನ 5 ದಿನ ರಾಜ್ಯದ ಹಲವೆಡೆ  ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ – Vishwanews24

ಮುಂದಿನ 5 ದಿನ ರಾಜ್ಯದ ಹಲವೆಡೆ  ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸುರಿದಂತ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಇನ್ನು ಐದು ದಿನ ಮುಂದುವರೆಯಲಿದ್ದು, . ಕೊಡಗು, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ 5 ದಿನ ಮಳೆಯಾಗಲಿದೆ, ಜನರು ಎಚ್ಚರಿಕೆ ಇರಬೇಕು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.ಉತ್ತರ ಒಳನಾಡಿನಲ್ಲಿ 2 ದಿನ, ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆಯಾಗಲಿದೆ. ಬೆಂಗಳೂರು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ರಾಯಚೂರು, ಯಾದಗಿರಿ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ.ಉಡುಪಿ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಭಾರೀ ಮಳೆಯಾಗಲಿದ್ದು, . ಕೊಡಗು, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

3 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

11 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago