ಉಡುಪಿ

ಮುಂದುವರಿದ ಭಾರಿ ಮಳೆ, ನಾಳೆ(ಆಗಸ್ಟ್14) ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಉಡುಪಿ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಫ್ರಾನ್ಸಿಸ್.

ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಆಗಸ್ಟ್ 14 ರಂದು ಶಾಲಾ ಕಾಲೇಜುಗಳಿಗೆ ಉಡುಪಿ  ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷನೆ ಮಾಡಿದ್ದಾರೆಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago