Featured

ಮುಂದುವರಿದ ಸರ್ಜಿಕಲ್ ಸ್ಟ್ರೈಕ್ : ಪಾಕಿಸ್ತಾನ ಸೇನೆಯ 5 ಪೋಸ್ಟ್ ಗಳು ಧ್ವಂಸಗೊಳಿಸಿದ ಭಾರತೀಯ ಯೋಧರು – Vishwanews24

ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಭಾರತದತ್ತ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಮಂಗಳವಾರ ರಾತ್ರಿ ಪಾಕಿಸ್ತಾನ ಸೇನೆಯ 5 ಪೋಸ್ಟ್ ಗಳನ್ನು ಧ್ವಂಸ ಮಾಡಿದೆ.

ಪಾಕ್ ದಾಳಿಗೆ ಪ್ರತಿಯಾಗಿ ದಾಳಿ ನಡೆಸಿದ್ದರಿಂದ ರಾಜೌರಿ ಹಾಗೂ ಪೂಂಚ್​ ಜಿಲ್ಲೆಗಳಲ್ಲಿನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್​ ಐದು ನೆಲೆ​ಗಳನ್ನು ನಾಶ ಮಾಡಲಾಗಿದೆ. ಇದರಿಂದ ಪಾಕ್​ ಸೇನೆಗೆ ಸಾಕಷ್ಟು ಪರಿಣಾಮ  ಉಂಟಾಗಿದೆ ಎಂದು ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಹೇಳಿದ್ದಾರೆ.  ಉರಿ ಭಾಗದಲ್ಲಿಯೂ ಪಾಕ್​ ದಾಳಿ ನಡೆಸುತ್ತಿದೆ ಎಂದು ಹೇಳಲಾಗ್ತಿದೆ.

ನಿನ್ನೆ ಸಂಜೆ 6:30ರಿಂದ ಪಾಕ್​ ಅಪ್ರಚೋದಿತ ಗುಂಡಿನ ಹಾಗೂ ಶೆಲ್​ ದಾಳಿ ನಡೆಸುತ್ತಲೇ ಇದೆ. ಮಿಸೈಲ್​ ಸೇರಿದಂತೆ  ಭಾರಿ ಶಸ್ತ್ರಾಸ್ತ್ರಗಳನ್ನೇ ಬಳಸಿ ಪಾಕ್ ದಾಳಿ ಮುಂದುವರೆಸಿದೆ. ಸ್ಥಳೀಯರನ್ನು ಅಡ್ಡ ಇಟ್ಟುಕೊಂಡೇ ದಾಳಿ ನಡೆಸುತ್ತಿದೆ. ಆದರೆ ಜನವಸತಿ ಪ್ರದೇಶದಿಂದ ದೂರದಲ್ಲಿರುವ ಪಾಕ್​ ನೆಲೆ​ಗಳ ಮೇಲೆ ಮಾತ್ರ ದಾಳಿ ನಡೆಸಿದ್ದೇವೆ ಎಂದು ಪಿಆರ್​ಒ ತಿಳಿಸಿದ್ದಾರೆ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago