ಮಲ್ಪೆ: ಬಿಜೆಪಿ ಪಕ್ಷದಿಂದ ನನಗೆ ಟಿಕೆಟ್ ಸಿಗದೇ ಇದ್ದರೂ ಮುಂದೆಯೂ ನಾನು ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭೆಯ ಕೇÒತ್ರಕ್ಕೆ ಟಿಕೆಟ್ ಘೋಷಣೆ ಆದ ಅನಂತರ ನನಗೆ ಕರೆಗಳ ಮೇಲೆ ಕರೆಗಳ ಬರುತ್ತಿದ್ದು ಅಭಿಮಾನಿಗಳ ಕರೆಗೆ ಸ್ಪಂದಿಸಲು ಸಾಧ್ಯವಾಗಲಿಲ್ಲ. ಪಕ್ಷ ತೆಗೆದುಕೊಂಡ ನಿರ್ಧಾರದಿಂದ ನನಗೆ ಬೇಸರವಾಗಿದ್ದು ನಿಜ. ಆದರೆ ಪಕ್ಷದ ಈ ನಿರ್ಧಾರಕ್ಕೆ ನಾನು ತಲೆಬಾಗುತ್ತೇನೆ.
ಉಡುಪಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿ
ಬಿಜೆಪಿ ಗೆಲ್ಲಿಸುವ ಹೊಣೆ ನನ್ನದು ಎಂದು ತಿಳಿದು ಪಕ್ಷಕ್ಕಾಗಿ ದುಡಿಯುತ್ತೇನೆ. ರಾಜ್ಯ ದಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಯನ್ನು ಗೆಲ್ಲಿಸಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವಲ್ಲಿ ಪಕ್ಷದ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದವರು ತಿಳಿಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…