Featured

‘ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ ,ಸಿದ್ದರಾಮಯ್ಯ ನವರ ಅಧಿಕಾರ ಅಂತ್ಯಕೊಗೊಳ್ಳುತ್ತದೆ : ಜಗದೀಶ್ ಶೆಟ್ಟರ್ – Vishwanews24

‘ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ ,ಸಿದ್ದರಾಮಯ್ಯ ನವರ ಅಧಿಕಾರ ಅಂತ್ಯಕೊಗೊಳ್ಳುತ್ತದೆ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ನ ಕೊನೆಯ ಸರ್ಕಾರವಾಗಲಿದ್ದು, ಸಿದ್ದರಾಮಯ್ಯ ನವರ ಅಧಿಕಾರ ಅಂತ್ಯಕೊಗೊಳ್ಳುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಮುಂದಿನ 9 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರುತ್ತದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್ ಅವರು, ಡಿಕೆಶಿಯವರು ಕನಸುಕಾಣುತ್ತಿದ್ದಾರೆ. ಯಾರು ಬೇಕಾದರೂ ಬಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಬಹುದು ಎಂದು ಡಿಕೆಶಿ ಅವರು ಹೇಳುತ್ತಿದ್ದಾರೆ ಎಂದರು.

ಇನ್ನು ಆ ಕಾಂಗ್ರೆಸ್ ಪಕ್ಷಕ್ಕೆ ಹೋಗುವವರು ಯಾರಿದ್ದಾರೆ? ಬಹುತೇಕ ಮೂಲ ಕಾಂಗ್ರೆಸ್ಸಿಗರೇ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೇರೆ, ಬೇರೆ ರಾಜ್ಯಗಳಲ್ಲೂ ಇದೇ ಸ್ಥಿತಿ ನಿರ್ಮಾಣವಾಗಿದ್ದು ಕಾಂಗ್ರೆಸ್‌ಗೆ ಹೋಗುವವರು ಯಾರು ಇಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

3 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

4 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

4 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

5 hours ago