ಹುಬ್ಬಳ್ಳಿ: ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ನ ಕೊನೆಯ ಸರ್ಕಾರವಾಗಲಿದ್ದು, ಸಿದ್ದರಾಮಯ್ಯ ನವರ ಅಧಿಕಾರ ಅಂತ್ಯಕೊಗೊಳ್ಳುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಮುಂದಿನ 9 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರುತ್ತದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್ ಅವರು, ಡಿಕೆಶಿಯವರು ಕನಸುಕಾಣುತ್ತಿದ್ದಾರೆ. ಯಾರು ಬೇಕಾದರೂ ಬಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಬಹುದು ಎಂದು ಡಿಕೆಶಿ ಅವರು ಹೇಳುತ್ತಿದ್ದಾರೆ ಎಂದರು.
ಇನ್ನು ಆ ಕಾಂಗ್ರೆಸ್ ಪಕ್ಷಕ್ಕೆ ಹೋಗುವವರು ಯಾರಿದ್ದಾರೆ? ಬಹುತೇಕ ಮೂಲ ಕಾಂಗ್ರೆಸ್ಸಿಗರೇ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೇರೆ, ಬೇರೆ ರಾಜ್ಯಗಳಲ್ಲೂ ಇದೇ ಸ್ಥಿತಿ ನಿರ್ಮಾಣವಾಗಿದ್ದು ಕಾಂಗ್ರೆಸ್‌ಗೆ ಹೋಗುವವರು ಯಾರು ಇಲ್ಲ ಎಂದು ಹೇಳಿದ್ದಾರೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…