ಮುಂಬೈ,: ಬಿಜೆಪಿಯು ಅಖಂಡ ಭಾರತದಲ್ಲಿ ನಂಬಿಕೆ ಇಟ್ಟಿದ್ದು, ಮುಂದೊಂದು ದಿನ ಕರಾಚಿಯು ಭಾರತ ಭಾಗವಾಗಲಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ದೇವೇಂದ್ರ ಪಡ್ನವಿಸ್ ಹೇಳಿದ್ದಾರೆ.
ಬಾಂದ್ರಾದಲ್ಲಿರುವ ‘ಕರಾಚಿ’ ಸಿಹಿ ತಿನಿಸು ಮಳಿಗೆಗಳ ಹೆಸರು ಬದಲಿಸುವಂತೆ ಶಿವಸೇನಾ ಮುಖಂಡ ಅಂಗಡಿ ಮಾಲೀಕರನ್ನು ಒತ್ತಾಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಡ್ನವಿಸ್, ಅಖಂಡ ಭಾರತದಲ್ಲಿ ನಮಗೆ ನಂಬಿಕೆ ಇದೆ. ಕರಾಚಿಯು ಮುಂದೊಂದು ದಿನ ಭಾರತದ ಭಾಗವಾಗಲಿದೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಮೊದಲಿಗೆ ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನು ತನ್ನಿ. ನಂತರ ನಾವು ಕರಾಚಿ ಹೋಗಬಹುದು ಎಂದು ಹೇಳಿದ್ದಾರೆ.
ಇನ್ನು ಶಿವಸೇನಾ ಮುಖಂಡ ನಿತಿನ್ ಮಧುಕರ್ ನಂದಗಾವಂಕರ್ ಅವರು ಕರಾಚಿ ಸಿಹಿ ತಿನಿಸು ಮಳಿಗೆಯ ಮಾಲೀಕರಿಗೆ ಮಳಿಗೆಯ ಹೆಸರು ಬದಲಿಸುವಂತೆ ಒತ್ತಾಯಿಸಿರುವ ವಿಡಿಯೊ ಇತ್ತೀಚೆಗಷ್ಟೇ ವೈರಲ್ ಆಗಿತ್ತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…