Featured

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು : ಪ್ರಶಾಂತ್ ಸಂಬರಗಿ -Vishwanews24

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು : ಪ್ರಶಾಂತ್ ಸಂಬರಗಿ -Vishwanews24

ಬೆಂಗಳೂರು : ಸ್ಯಾಂಡಲ್‍ವುಡ್‍ನ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ಡ್ರಗ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ 28 ಸೆಕೆಂಡ್​ಗಳ ಆಡಿಯೋ ಬಾಂಬ್​ ಬಿಡುಗಡೆ ಮಾಡಿ, ರಾಜಕೀಯ ವ್ಯಕ್ತಿಯ ಪ್ರಭಾವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ನವೆಂಬರ್ 1ರಂದು ಶುಗರ್ ಡ್ಯಾಡಿ ಪುಸ್ತಕ ಬಿಡುಗಡೆ ಆಗಲಿದೆ ಹಾಗೂ ನಾಗೇಂದ್ರ ಪ್ರಸಾದ್ ಬರೆದಿರುವ ನಶೆ ನಶೆ ಹಾಡನ್ನು ಬಿಡುಗಡೆ ಮಾಡಲಾಗುವುದು. ಪುಸ್ತಕದಲ್ಲಿ ಶುಗರ್​ಡ್ಯಾಡಿ ಯಾರು ಎಂಬುದನ್ನೂ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.

ಇನ್ನು ಕರ್ನಾಟಕ ಉಡ್ತಾ ಪಂಜಾಬ್ ಆಗೊದನ್ನು ತಡೆಯಬೇಕಾಗಿದ್ದು, ಈ ಡ್ರಗ್ಸ್​ ಪ್ರಕರಣವನ್ನ ರೀ-ಓಪನ್ ಮಾಡಬೇಕು. ಕೊರೊನಾ ಬಂದಿರಲಿಲ್ಲ ಅಂದರೆ ಉಡ್ತಾ ಕರ್ನಾಟಕ ಆಗ್ತಿತ್ತು. ಕೊರೊನಾದಿಂದ ಡ್ರಗ್ಸ್​ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಡ್ರಗ್ಸ್ ಪ್ರಕರಣವನ್ನು ಸಾಕ್ಷಿ ಸಮೇತ ದಾಖಲೆ ರಿಲೀಸ್​ ಮಾಡಲಾಗುವುದು. ಅನುಶ್ರೀಗೆ ಬೆಂಗಳೂರಿನ ಮನೆ, ಮಂಗಳೂರಿನ ಮನೆ ಹೇಗೆ ಬಂತು? 12 ಕೋಟಿಯ ಮನೆ ಹೇಗೆ ಬಂತು ಎಂದು ಅವರು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago