Featured

ಮುಂಬರುವ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸುತ್ತದೆ : ಜನಾರ್ದನ ಪೂಜಾರಿ -Vishwanews24

ಮಂಗಳೂರು : ಮುಂಬರುವ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯಸಾಧಿಸುತ್ತದೆ. ಫಲಿತಾಂಶದ ದಿನ ಅಂದರೆ ನ. 14 ರಂದು ಕಾಂಗ್ರೆಸ್ ಕಣ್ಣೀರು ಸುರಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ ಹೇಳಿದ್ದಾರೆ.

ನ.8ರ ಶುಕ್ರವಾರದಂದು ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಜನಾರ್ದನ ಪೂಜಾರಿ, “ಕಾಂಗ್ರೆಸ್ ಪಕ್ಷ ಅತ್ಯುತ್ತಮವಾದುದು, ಆದರೆ ಅಲ್ಲಿನ ನಾಯಕರುಗಳಿಗೆ ಹೇಗೆ ಮಾತನಾಡಬೇಕೆನ್ನುವುದೇ ತಿಳಿದಿಲ್ಲ ಹೀಗಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಬಿಜೆಪಿ ಚುನಾವಣೆ ಗೆಲ್ಲುತ್ತದೆ ಮತ್ತು ನವೆಂಬರ್ 14 ನಿರ್ಣಾಯಕ ದಿನವಾದ್ದರಿಂದ ಕಾಂಗ್ರೆಸ್ ಅದರ ನೇರ ಪರಿಣಾಮಗಳನ್ನು ಎದುರಿಸಲಿದೆ ಎಂದರು.

ಸಿದ್ಧರಾಮಯ್ಯ ಆಡಳಿತ ಕಾಲದಲ್ಲಿ ಮಂಗಳೂರಿಗೆ 5300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,”ಇದು ಸುಳ್ಳು ಎಂದು ಸಿದ್ದರಾಮಯ್ಯ ಸತ್ಯ ಮಾತನಾಡಿದ್ದಾರೆಯೇ?” ಆರೋಪಿಸಿದರು.

ಮದ್ಯದಂಗಡಿಗಳಿಗಿರುವ ದೇವರ ಹೆಸರನ್ನು ತೆಗೆದುಹಾಕುವ ಪ್ರಸ್ತಾಪದ ಬಗ್ಗೆ ಕೇಳಿದಾಗ, ಬಿ ಜನಾರ್ಧನ ಪೂಜಾರಿ, “ಮದ್ಯದಂಗಡಿಗಾಗಿ ದೇವರ ಹೆಸರನ್ನು ತೆಗೆದುಹಾಕುವ ಪ್ರಸ್ತಾಪದ ಸರಿಯಾದ ನಿರ್ಧಾರವಾಗಿದೆ” ಎಂದರು.

ಕಾಂಗ್ರೆಸ್ ಮುಖಂಡರಾದ ಕಲ್ಲಿಗೆ ತಾರನಾಥ್ ಶೆಟ್ಟಿ, ವಿಜಯ್ ಕುಮಾರ್ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

13 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

13 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

14 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago