ಬೆಂಗಳೂರು : “ಮುಂಬರುವ ಸಚಿವ ಸಂಪುಟದಲ್ಲಿ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸಲಾಗುವುದು” ಎಂದು ಸಿಎಮ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟವನ್ನಾಗಿ ಮಾಡಬೇಕು” ಎಂದು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
“ಮುಂಬೈ ಕರ್ನಾಟಕ ವಿವಾದ ಇದ್ದಾಗಲೂ ಕೂಡಾ ಕಿತ್ತೂರು ಕರ್ನಾಟಕ ಎನ್ನಬೇಕು. ಮುಂದಿನ ಸಚಿವ ಸಂಪುಟದಲ್ಲಿ ಕಿತ್ತೂರು ಕರ್ನಾಟಕ ಎಂದು ಘೋಷಣೆ ಮಾಡಲಾಗುವುದು” ಎಂದಿದ್ದಾರೆ.
“ಭಾರತದಲ್ಲಿ ಕನ್ನಡ ಭಾಷೆಯು ಅತ್ಯಂತ ಪುರಾತನವಾದ ಭಾಷೆ. ಕನ್ನಡಕ್ಕೆ ಎಲ್ಲಾ ರಂಗಗಳಲ್ಲಿಯೂ ಕನ್ನಡಕ್ಕೆ ಸ್ಥಾನಮಾನ ಸಿಗಬೇಕು. ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕು. ಕನ್ನಡವನ್ನು ಹೆಮ್ಮರವಾಗಿ ಬೆಳೆಸಬೇಕು. ಭಾಷೆ ಸದೃಢವಾದಲ್ಲಿ ರಾಜ್ಯ ಶಕ್ತಿಶಾಲಿಯಾಗುತ್ತದೆ” ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…