Featured

ಮುಂಬೈ:ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು : ಉದ್ಧವ್‌ ಠಾಕ್ರೆ -Vishwanews24

ಮುಂಬೈ:ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು : ಉದ್ಧವ್‌ ಠಾಕ್ರೆ -Vishwanews24

ಮುಂಬೈ: ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿರುವ ಬೆನ್ನಲ್ಲೇ ಮಹಾ ಆಘಾಡಿ ಸರ್ಕಾರ ಮತ್ತೆ ಲಾಕ್‌ಡೌನ್‌ ಜಾರಿಯ ಮಾತುಗಳನ್ನು ಆಡಿದೆ.

ಉಡುಪಿ :ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ : ಭಾಗೀರತಿ ಮುಳ್ಳೇರಿಯ – Vishwanews24

ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್‌ ಧರಿಸುವುದು ಸೇರಿದಂತೆ ಎಲ್ಲ ಕೊರೊನಾ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು. ಒಂದು ವೇಳೆ ಪಾಲಿಸದೇ ಇದ್ದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಉಡುಪಿ :ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಬಿಜೆಪಿ ಸೇರ್ಪಡೆ -Vishwanews24

ಕಳೆದ ವಾರ ಮಹಾರಾಷ್ಟ್ರದಲ್ಲಿ ನಿತ್ಯ 3 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ ಭಾನುವಾರ ಒಟ್ಟು ಸೋಂಕಿತರ ಸಂಖ್ಯೆ 4 ಸಾವಿರದ ಗಡಿಯನ್ನು ದಾಟಿತ್ತು. ಸೋಂಕಿತರ ಸಂಖ್ಯೆ ಏರಿಕೆಯಾದ ನ್ನಲ್ಲೇ ಮಹಾ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಬಿಗಿ ನಿಯಮ ಜಾರಿ ಮಾಡಲು ಮುಂದಾಗಿದೆ.

ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಸಕ್ರಿಯ ಪ್ರಕರಣಗಳ ಪೈಕಿ ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದ್ದರೆ ಕೇರಳ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಕೇರಳ 60,760, ಮಹಾರಾಷ್ಟ್ರ 37,125, ಕರ್ನಾಟಕ 5,860 ಸಕ್ರಿಯ ಪ್ರಕರಣಗಳಿವೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

4 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

8 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

8 hours ago