Featured

ಮುಂಬೈನಲ್ಲಿ ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ – vishwanews24

ಮುಂಬೈನಲ್ಲಿ ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ

ಮುಂಬೈ: ಶುಕ್ರವಾರ ರಾತ್ರಿಯಿಂದ ಮುಂಬೈನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ರಸ್ತೆಗಳು ಜಲಾವೃತವಾಗಿದೆ. ದೈನಂದಿನ ಜನಜೀವನ ಅಸ್ತವ್ಯಸ್ತವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ಮಾಹಿತಿ ಆಧಾರದಲ್ಲಿ ಮುಂಬೈ ಮತ್ತು ನೆರೆಯ ರಾಯಗಢ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ನಗರದ ವಿಖ್ರೋಲಿ ಪಶ್ಚಿಮ ಪ್ರದೇಶದ ವರ್ಷಾ ನಗರದಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಬಿಎಂಸಿ ತಿಳಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ.

ಸಿಯಾನ್, ಕುರ್ಲಾ, ಚೆಂಬೂರ್ ಮತ್ತು ಅಂಧೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ ಎಂದು ವರದಿಯಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

18 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

19 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

19 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

20 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

21 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

21 hours ago