Featured

ಮುಂಬೈನಲ್ಲಿ ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ – vishwanews24

ಮುಂಬೈನಲ್ಲಿ ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ

ಮುಂಬೈ: ಶುಕ್ರವಾರ ರಾತ್ರಿಯಿಂದ ಮುಂಬೈನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ರಸ್ತೆಗಳು ಜಲಾವೃತವಾಗಿದೆ. ದೈನಂದಿನ ಜನಜೀವನ ಅಸ್ತವ್ಯಸ್ತವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ಮಾಹಿತಿ ಆಧಾರದಲ್ಲಿ ಮುಂಬೈ ಮತ್ತು ನೆರೆಯ ರಾಯಗಢ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ನಗರದ ವಿಖ್ರೋಲಿ ಪಶ್ಚಿಮ ಪ್ರದೇಶದ ವರ್ಷಾ ನಗರದಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಬಿಎಂಸಿ ತಿಳಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ.

ಸಿಯಾನ್, ಕುರ್ಲಾ, ಚೆಂಬೂರ್ ಮತ್ತು ಅಂಧೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ ಎಂದು ವರದಿಯಾಗಿದೆ.

Vishwa News 24

Recent Posts

ಮೈಸೂರಿಗೆ ಪ್ರಧಾನಿ ಮೋದಿ : ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆ – vishwanews24

ಮೈಸೂರಿಗೆ ಪ್ರಧಾನಿ ಮೋದಿ : ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೈಸೂರು ನಗರದ ಶಶಿರಂಜನ್…

3 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ – vishwanews24

ಬೆಂಗಳೂರು - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಸಂಚಾರ ಆರಂಭಿಸಲಿರುವ…

3 hours ago

ಮಂಗಳೂರು: ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ಪಡೀಲ್‌ನಲ್ಲಿ ನಿಲುಗಡೆಗೆ ಪಿ.ವಿ. ಮೋಹನ್ ಆಗ್ರಹ – vishwanews24

ಮಂಗಳೂರಿನ ಹೆಚ್ಚುವರಿ ರೈಲ್ವೆ ಜಂಕ್ಷನ್ ಆಗಿ ಪಡೀಲ್ ಅಭಿವೃದ್ಧಿಪಡಿಸಿ.. ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ನಿಲುಗಡೆ ಕಲ್ಪಿಸಲು ಪಿ.ವಿ. ಮೋಹನ್ ಒತ್ತಾಯ ಮಂಗಳೂರು:…

3 hours ago

ಬೆಂಗಳೂರು ಮೆಟ್ರೋದ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಹಸಿರು ನಿಶಾನೆ – vishwanews24

ಬೆಂಗಳೂರು ಮೆಟ್ರೋದ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಹಸಿರು ನಿಶಾನೆ ; ಮೆಟ್ರೊದಲ್ಲಿ ಮುಖ್ಯಮಂತ್ರಿಗಳೊಂದಿಗೆ ಪ್ರಯಾಣ ರಾಜ್ಯಪಾಲರಾದ ಸುಧಾ ಯಾದವ್…

5 hours ago

ಮಣಿಪಾಲ ವೇಶ್ಯಾವಾಟಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ಬಂಧನ – vishwanews24

ಮಣಿಪಾಲ ವೇಶ್ಯಾವಾಟಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ಬಂಧನ ಮಣಿಪಾಲ: ವೇಶ್ಯಾವಾಟಿಕೆ ನಡೆಸಲು ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು…

6 hours ago

ಮಂಗಳೂರು: ಮಂತ್ರದೇವತೆ ಸನ್ನಿಧಿ ಶ್ರೀ  ಕ್ಷೇತ್ರ ಮಂದಾರಬೈಲು ನ.14ರಂದು ದೀಪಾಲಂಕಾರ ಸೇವೆ : Vishwanews24

ಮಂಗಳೂರು: ಮಂತ್ರದೇವತೆ ಸನ್ನಿಧಿ ಶ್ರೀ  ಕ್ಷೇತ್ರ ಮಂದಾರಬೈಲು ನ.14ರಂದು ದೀಪಾಲಂಕಾರ ಸೇವೆ  ಮಂಗಳೂರು: ಕೊಂಚಾಡಿ ದೇರೆಬೈಲ್‌ನ ಶ್ರೀ ಕ್ಷೇತ್ರ ಮಂದಾರಬೈಲು…

6 hours ago