ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ, ಬುಧವಾರ (ಜೂನ್ 24) ಸುರಿದ ಭಾರೀ ಮಳೆಯಿಂದಾಗಿ ಉಪನಗರ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಳಿಗ್ಗೆ 8 ಗಂಟೆಗೆ ವೇಳೆಗೆ ಮಹಾನಗರದ ಕೆಲವು ಭಾಗಗಳಲ್ಲಿ 200 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಧ್ಯಮದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.
ಹಲವೆಡೆ ಮರಗಳು ಉರುಳಿದ್ದು ವಾಹನಗಳು ಹಾನಿಗೊಳಗಾಗಿವೆ. ಅಧಿಕಾರಿಗಳು, ಸಿಬಂದಿಗಳು ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…