ಮುಂಬೈ: ಮುಂಬೈನ ಬಾಂದ್ರಾದಲ್ಲಿರುವ ಬಹುಮಹಡಿ ಕಟ್ಟಡ ಮಹಾನಗರ ಟೆಲಿಪೋನ್ ನಿಗಮ ನಿಯಮಿತ ( ಎಮ್ಟಿಎನ್ಎಲ್ ) ಅಗ್ನಿ ಅವಘಡ ಸಂಭವಿಸಿದ್ದು 100 ಕ್ಕೂ ಹೆಚ್ಚು ಮಂದಿ ಕಟ್ಟಡದೊಳಗೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಡೆದ ಮಾಹಿತಿ ದೊರಕುತ್ತಿದ್ದಂತೆ ಸುಮಾರು 14ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು ನೂರಾರು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿ ನಂದಿಸುವ ಕಟ್ಟಡದ ಒಳಗೆ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.
ಈ ಕಟ್ಟಡದಲ್ಲಿ ಒಟ್ಟೂ 9 ಮಹಡಿಗಳಿದ್ದು, ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದು ಹಲವಾರು ಎಮ್ಟಿಎನ್ಎಲ್ ನೌಕರರು, ಸಾರ್ವಜನಿಕರು ಸಿಲುಕಿದ್ದಾರೆ ಎಂದು ವರದಿಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…