ಬೆಂಗಳೂರು: “ಕರ್ನಾಟಕಕ್ಕೆ ಮುಂಬೈಯನ್ನು ಸೇರ್ಪಡೆ ಮಾಡಬೇಕು, ಅಲ್ಲಿಯವರಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ಮು ಒತ್ತಾಯಿಸುತ್ತೇನೆ” ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಕ್ಷೇತ್ರ ಇರುವುದು ಮುಂಬೈ ಕರ್ನಾಟಕದಲ್ಲಿ ಹಾಗಾಗಿ ನನ್ನಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈನ್ನು ಕರ್ನಾಟಕದ ಭಾಗ ಎಂದು ತೀರ್ಮಾನವಾಗಿದೆ ಹಾಗಾಗಿ ಕರ್ನಾಟಕಕ್ಕೆ ಸೇರಿಸಿ” ಎಂದರು.
ಇನ್ನು “ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲು ಮುಖ್ಯಮಂತ್ರಿಗಳ ಜತೆಯೂ ಚರ್ಚಿಸಿದ್ದು, ಮುಂದಿನ ನಿರ್ಧಾರವನ್ನು ಸಿಎಂ ಯಡಿಯೂರಪ್ಪ ಅವರು ತೆಗೆದುಕೊಳ್ಳಲಿದ್ದಾರೆ” ಎಂದು ಹೇಳಿದ್ದಾರೆ.
ಉಜಿರೆ ಸೌಜನ್ಯ ಕೊಲೆ ಪ್ರಕರಣ : ಸಿಬಿಐ ಮರು ತನಿಖೆ ಅಗ್ರಹಿಸಿ ಸಲ್ಲಿಸಿದ ಅರ್ಜಿ ವಜಾ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…