ಉಡುಪಿ: ಮುಂಬೈನ ಥಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿನ 25 ವರ್ಷದ ಯುವಕನೊಬ್ಬ ನಿಧನರಾಗಿದ್ದಾರೆ.
ಮೃತರನ್ನು ಉಡುಪಿಯ ಕಲ್ಮಾಡಿಯ ನಿವಾಸಿ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನಿಶ್ ಅವರು ಕಳೆದ ಮೂರು ವರ್ಷಗಳಿಂದ ಥಾಣೆಯಲ್ಲಿನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕಲ್ಮಾಡಿ ಚರ್ಚ್‌ನ ಐಸಿವೈಎಂ ಘಟಕದಲ್ಲಿ ಮತ್ತು ಚರ್ಚ್‌ನ ವಿವಿಧ ಚಟುವಟಿಕೆಗಳಲ್ಲಿ ಬಹಳ ಸಕ್ರಿಯರಾಗಿದ್ದರು.
ಅವರು ತಂದೆ ಅಪೊಲೊ, ತಾಯಿ ಐರೀನ್ ಮತ್ತು ಸಹೋದರಿ ಅಶ್ವಿನಿ ಲಸ್ರಾದೋ ಅವರನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…