Featured

ಮುಂಬೈಯಲ್ಲಿ 2 ಕೆಜಿ ಕೊಕೇನ್ ವಶ ಪ್ರಕರಣ  : ಮಣಿಪಾಲದ ಹೋಟೆಲ್ ಉದ್ಯಮಿ ಎನ್‌ಸಿಬಿ ಬಲೆಗೆ – Vishwanews24

ಮುಂಬೈಯಲ್ಲಿ 2 ಕೆಜಿ ಕೊಕೇನ್ ವಶ ಪ್ರಕರಣ  : ಆರೋಪಿಗಳಿಗೆ ಪ್ಲಾಟ್ ಬಾಡಿಗೆ ಕೊಟ್ಟ ಮಣಿಪಾಲದ ಹೋಟೆಲ್ ಉದ್ಯಮಿ ಎನ್‌ಸಿಬಿ ಬಲೆಗೆ

ಉಡುಪಿ: ನೈಜೀರಿಯಾದಿಂದ ಅಕ್ರಮವಾಗಿ ನುಸುಳು ಕೋರರಿಂದ ಎರಡು ಕೆಜಿ ಕೊಕೇನ್ ವಶ ಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಅನಧಿಕೃತವಾಗಿ ಪ್ಲಾಟ್ ಬಾಡಿಗೆ ಕೊಟ್ಟ ಮಣಿಪಾಲದ ಬಾರ್ ಮಾಲೀಕ, ಹೆರ್ಗ ನಿವಾಸಿಯನ್ನು ಎನ್.ಸಿ.ಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ವ್ಯಕ್ತಿ ಶೀಲ್ ಮೀರಾ ರೋಡ್ ಶಾಹಿ ಹೋಟೆಲ್ ಮೇಲಿರುವ ಶೀತಲ್ ಸಾಯಿ ಸೊಸೈಟಿಯಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದ ಆರೋಪಿಗಳಿಗೆ ವಾಸ್ತವ್ಯಕ್ಕೆ ಅಕ್ರಮವಾಗಿ ಮನೆ ನೀಡಿದ್ದ ಆರೋಪದಲ್ಲಿ ಮಣಿಪಾಲದ ಹೋಟೆಲ್ ಉದ್ಯಮಿ ದಿನೇಶ್ ಭಾಸ್ಕರ್ ಶೆಟ್ಟಿ ಅವರನ್ನು ಎನ್‌ಸಿಬಿ ಪೊಲೀಸರು ಬಂಧಿಸಿದ್ದರು.

ಬಾರ್ ಮಾಲೀಕ ತನ್ನ ಬಾರ್‌ಗಳಿಗೆ ಡ್ರಗ್ಸ್ ಗಳನ್ನು ಕೂಡ ಇದೇ ಬಂಧಿತ ವ್ಯಕ್ತಿಗಳಿಂದ ಮಣಿಪಾಲಕ್ಕೆ ತರಿಸಿಕೊಂಡು ಅವ್ಯಾಹತವಾಗಿ ಮಾರಾಟ ಮಾಡಿದ್ದಾಗಿ ಎನ್‌ಸಿಬಿ ತನಿಖೆಯಿಂದ ಹೊರಬಂದಿದೆ.

ಸದ್ಯ ಬಾರ್ ಮಾಲೀಕ ಮುಂಬಯಿಯ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಡ್ರಗ್ಸ್ ಪೆಡ್ಲರ್ ಅವರ ಬ್ಯಾಂಕ್ ಖಾತೆಯಲ್ಲಿ ಬಾರ್ ಮಾಲೀಕ ಲಕ್ಷಾಂತರ ರೂ ವಹಿವಾಟು ನಡೆಸಿದ್ದ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ದಿನೇಶ್ ಭಾಸ್ಕರ್ ಶೆಟ್ಟಿ ಅವರ ಮನೆಯಲ್ಲಿ ಮಾದಕ ವಸ್ತು ಕಳ್ಳಸಾಗಣೆದಾರರೊಬ್ಬ ಹಲವು ವರ್ಷಗಳಿಂದ ಒಪ್ಪಂದವಿಲ್ಲದೆ ವಾಸವಾಗಿದ್ದರು. ಮಾದಕ ವಸ್ತು ಕಳ್ಳಸಾಗಣೆದಾರರಿಂದ 4 ನಕಲಿ ಪಾಸ್‌ಪೋರ್ಟ್‌ಗಳು ಮತ್ತು ನಕಲಿ ಆಧಾರ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago