ಕೀರನ್ ಪೊಲಾರ್ಡ್ ಮಂಗಳವಾರ ತಮ್ಮ ಐಪಿಎಲ್ ವೃತ್ತಿಜೀವನದಿಂದ ನಿವೃತ್ತಿ ಘೋಷಿಸಿದ್ದು, ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಕೋಚ್ ಹುದ್ದೆಯನ್ನು ವಹಿಸಿಕೊಳ್ಳಲು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ‘ನಾನು ಇನ್ನು ಮುಂದೆ ಎಂಐ ಪರ ಆಡದಿದ್ದರೆ ನಾನು ಎಂಐ ವಿರುದ್ಧ ಆಡುವುದನ್ನ ನೋಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದರು.
ವೆಸ್ಟ್ ಇಂಡೀಸ್ ಸ್ಟಾರ್ ಆಲ್ ರೌಂಡರ್ ಕೀರಾನ್ ಮುಂಬೈ ಇಂಡಿಯನ್ಸ್ನೊಂದಿಗೆ ಕಳೆದ ಹಲವು ವರ್ಷಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಗೆದ್ದ ನಂತರ ಪೊಲಾರ್ಡ್ ಅಂತಿಮವಾಗಿ ಈ ವರ್ಷದ ಐಪಿಎಲ್ಗೆ ಮೊದಲು ನಿವೃತ್ತಿ ಘೋಷಿಸಿದ್ದಾರೆ.
ಮುಂಬರುವ ಐಪಿಎಲ್ 2023 ಮಿನಿ ಹರಾಜಿನ ಮೊದಲು ಪೊಲಾರ್ಡ್ ಅವರನ್ನು ಮುಂಬೈ ಇಂಡಿಯನ್ಸ್ ಬಿಡುಗಡೆ ಮಾಡಿದೆ ಮತ್ತು ಪೊಲಾರ್ಡ್ ಭಾವನಾತ್ಮಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ಐಪಿಎಲ್’ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬೈ ಪರ 12 ವರ್ಷಗಳ ಕಾಲ ಆಡಿದ ನಂತರ, ಪೊಲಾರ್ಡ್ ಅವರು ಮುಂಬೈಯೊಂದಿಗೆ IPL ಗೆ ವಿದಾಯ ಹೇಳಿದ್ದಾರೆ.
ಉಡುಪಿ : ನೇಪಾಲ್ ತ್ರೋ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ 🎖️ಭಾರತಕ್ಕೆ ಚಿನ್ನ..
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…