Featured

ಮುಂಬೈ : ಕೊರೊನಾ ಸೋಂಕಿತರ ಸಂಖ್ಯೆ 20000 ಗಡಿ ದಾಟಿದರೆ ಕಠಿಣ ಲಾಕ್ ಡೌನ್ ಜಾರಿ: ಮೇಯರ್ ಕಿಶೋರಿ ಪೆಡ್ನೇಕರ್ -Vishwanews24

ಮುಂಬೈ : ಕೊರೊನಾ ಸೋಂಕಿತರ ಸಂಖ್ಯೆ ಇಪ್ಪತ್ತು ಸಾವಿರದ ಗಡಿ ದಾಟಿದರೆ ಕಠಿಣ ಲಾಕ್ ಡೌನ್ ಜಾರಿ: ಮೇಯರ್ ಕಿಶೋರಿ ಪೆಡ್ನೇಕರ್ -Vishwanews24

ಮುಂಬೈ: ಕೊರೊನಾ ಸೋಂಕಿತರ ಸಂಖ್ಯೆ ಇಪ್ಪತ್ತು ಸಾವಿರದ ಗಡಿ ದಾಟಿದರೆ ಮುಂಬೈನಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ.

ಮುಂಬೈನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದರು. ಮುಂಬೈನಲ್ಲಿ ಸೋಮವಾರ 8000ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಇದು 2021 ರ ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತೀ ಹೆಚ್ಚು ಪ್ರಕರಣಗಳಾಗಿದೆ. ನಿತ್ಯ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ಜೊತೆಗೆ ಓಮಿಕ್ರಾನ್ ಕೂಡಾ ಹೆಚ್ಚು ಕಂಡು ಬರುತ್ತಿದ್ದು ಮಹಾರಾಷ್ಟ್ರದಲ್ಲಿ ಈವರೆಗೂ 500 ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಈ ಸಂಖ್ಯೆಯಲ್ಲಿ ಬಹುತೇಕ ಪ್ರಕರಣಗಳು ಮುಂಬೈ ಮೂಲದ್ದಾಗಿದೆ.

ಮುಂಬೈನಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಈಗಾಗಲೇ 1 ರಿಂದ 9 ಮತ್ತು 11 ನೇ ತರಗತಿಗಳ ಎಲ್ಲಾ ಮಾಧ್ಯಮಗಳ ಶಾಲೆಗಳನ್ನು ಜನವರಿ 31 ರವರೆಗೆ ಮುಚ್ಚಲು ಪಾಲಿಕೆ ನಿರ್ಧರಿಸಿದೆ. ಆನ್ ಲೈನ್ ತರಗತಿಗಳಿಗೆ ಆದ್ಯತೆ ನೀಡಲು ಸೂಚಿಸಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

9 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

10 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

10 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

10 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

10 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

11 hours ago