Featured

ಮುಂಬೈ ಕೊರೊನಾ ಹೆಚ್ಚಳ : 1ರಿಂದ 9ನೇ ತರಗತಿವರೆಗೆ ಜ. 31ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ – Vishwanews24

ಮುಂಬೈ ಕೊರೊನಾ ಹೆಚ್ಚಳ : 1ರಿಂದ 9ನೇ ತರಗತಿವರೆಗೆ ಜ. 31ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ – Vishwanews24

ಮುಂಬೈ : ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಮುಂಬೈನಲ್ಲಿರುವ ಶಾಲೆಗಳು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲ್ಪಟ್ಟಿವೆ ಎಂದು ಮುಂಬೈ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಚಹಲ್ ಘೋಷಣೆ ಮಾಡಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಿಎಂಸಿ ಕಚೇರಿ, “ಮಹಾರಾಷ್ಟ್ರ ಕೊರೊನಾ ಪ್ರಕರಣಗಳು ಏರಿಕೆ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ಶಾಲೆಗಳು ಮುಚ್ಚಲ್ಪಡುತ್ತವೆ. 10 ಮತ್ತು 12ನೇ ತರಗತಿಗಳ ವಿದ್ಯಾರ್ಥಿಗಳಿಗೆ ತರಗತಿಗಳು ಮುಂದುವರಿಯುತ್ತವೆ” ಎಂದಿದೆ.

ಇನ್ನು “ಅನೇಕ “ಖಾಸಗಿ ಶಾಲೆಗಳು ಮುಚ್ಚುತ್ತಿದ್ದು, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

1 hour ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

10 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

10 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

10 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

10 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago