ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಾಹಿತಿ ಕೊಟ್ಟಿದ್ದಾರೆ.
ಕಳೆದೊಂದು ತಿಂಗಳಿನಿಂದ ಮುಂಬೈನ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಗಂಭೀರವಾಗಿದೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಹೇಳಿಕೆಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.
ಡಾ ಪ್ರತೀತ್ ಸಮ್ದಾನಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಅವರು ಗಂಭೀರರಾಗಿದ್ದಾರೆ. ಅವರು ವೆಂಟಿಲೇಟರ್‍ನಲ್ಲಿದ್ದಾರೆ. ಐಸಿಯುನಲ್ಲಿದ್ದು, ನಾವು ಒಬ್ಸರ್ವಷನ್‍ನಲ್ಲಿ ಅವರುನ್ನು ಇಟ್ಟಿದ್ದೇವೆ ಎಂದು ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…