Featured

ಮುಂಬೈ : ಖ್ಯಾತ ಚಿತ್ರ ನಿರ್ದೇಶಕ ʻಪ್ರದೀಪ್ ಸರ್ಕಾರ್ʼ ಇನ್ನಿಲ್ಲ  – Vishwanews24

ಮುಂಬೈ : ಖ್ಯಾತ ಚಿತ್ರ ನಿರ್ದೇಶಕ ʻಪ್ರದೀಪ್ ಸರ್ಕಾರ್ʼ ಇನ್ನಿಲ್ಲ

ಮುಂಬೈ: ಖ್ಯಾತ ಚಿತ್ರ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ಇಹಲೋಕ ತ್ಯಜಿಸಿದ್ದಾರೆ. ಅವರು ಮಾರ್ಚ್ 24 ರ ಮುಂಜಾನೆ 3.30ಕ್ಕೆ ತಮ್ಮ 68ನೇ ವಯಸ್ಸಿನಲ್ಲಿ ನಿಧನರಾದರು.

ಜನಪ್ರಿಯ ಚಲನಚಿತ್ರ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ಪರಿಣೀತಾ, ಲಗಾ ಚುನಾರಿ ಮೇ ದಾಗ್, ಮರ್ದಾನಿ ಮತ್ತು ಹೆಲಿಕಾಪ್ಟರ್ ಈಲಾ ಮುಂತಾದ ಹಿಟ್ ಚಲನಚಿತ್ರಗಳನ್ನು ನಿರ್ದೇಶಿಸಿ ಹೆಸರುವಾಸಿಯಾಗಿದ್ದಾರೆ.

ಅನಾರೋಗ್ಯ ಪೀಡಿತರಾಗಿದ್ದ ಅವರನ್ನು ಮುಂಜಾನೆ 3 ಗಂಟೆಗೆ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಕೊನೆಯುಸಿರೆಳೆದರು ಎಂದು ವರದಿ ತಿಳಿಸಿದೆ.

ಪ್ರದೀಪ್ ಸರ್ಕಾರ್ ಮತ್ತು ಅವರ ಸಹೋದರಿ ಮಾಧುರಿ ಅವರಿಗೆ ತುಂಬಾ ಆತ್ಮೀಯರಾಗಿದ್ದ ನಟಿ ನೀತು ಚಂದ್ರ ಅವರು ಟ್ವಿಟರ್‌ ನಲ್ಲಿ ಅವರ ನಿಧನವನ್ನು ಖಚಿತಪಡಿಸಿದ್ದಾರೆ. “ನಮ್ಮ ಆತ್ಮೀಯ ನಿರ್ದೇಶಕ ಪ್ರದೀಪ್ ಸರ್ಕಾರ್ ದಾದಾ ಅವರ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ನಾನು ಅವರೊಂದಿಗೆ ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದೆ. ಅವರ ಚಲನಚಿತ್ರಗಳನ್ನು ಜೀವನಕ್ಕಿಂತ ದೊಡ್ಡದಾಗಿ ಕಾಣುವಂತೆ ಮಾಡುವ ಪ್ರತಿಭೆಯನ್ನು ಹೊಂದಿದ್ದರು. ದಾದಾ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ” ಎಂದು ಅವರು ಬರೆದುಕೊಂಡಿದ್ದಾರೆ.

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

3 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

5 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

6 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

6 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

6 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

6 hours ago