ಮುಂಬೈ-ಗೋವಾ ಹೆದ್ದಾರಿ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Featured, ರಾಷ್ಟ್ರ ನ್ಯೂಸ್

ಮುಂಬೈ-ಗೋವಾ ಹೆದ್ದಾರಿ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಮುಂಬಯಿ: ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯ ಬರಿ ನಿಲ್ಲಿಸಿದ್ದ ಐಷಾರಾಮಿ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಪುಣೆಯ ಯಶವಂತ್ ನಗರದ ನಿವಾಸಿಯಾದ ಸಂಜಯ್ ಕಾರ್ಲೆ ಎಂದು ಗುರುತಿಸಲಾಗಿದೆ.

ಪೊಲೀಸರ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ದೇಹದ ಮೇಲೆ ನಾಲ್ಕು ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪನ್ವೇಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತಾಂತರಕ್ಕೆ ನಿರಾಕರಿಸಿದ ಗೆಳತಿಯನ್ನು ಹತ್ಯೆಗೈದಿದ್ದ ಸೂಫಿಯಾನ್‌ನನ್ನು ಎನ್‌ಕೌಂಟರ್‌ ನಡೆಸಿ ಸೆರೆಹಿಡಿದ ಉತ್ತರಪ್ರದೇಶದ ಪೊಲೀಸರು

Leave a Reply