Featured

ಮುಂಬೈ ಡಾನ್‌ ದಾವೂದ್‌ ಇಬ್ರಾಹಿಂ ಮನೆ ಕೆಡವಲು ಸಾಧ್ಯವಾಗದ ಸರ್ಕಾರಕ್ಕೆ ನಟಿ ಕಂಗನಾ ರಾವತ್‌ ಕಚೇರಿ ಕೆಡವಲು ಏನು ನೈತಿಕತೆ ಇದೆ : ಉದ್ಧವ್‌ ಠಾಕ್ರೆ ವಿರುದ್ಧ ದೇವೇಂದ್ರ ಫಡ್ನವೀಸ್ -Vishwanews24

ಮುಂಬೈ ಡಾನ್‌ ದಾವೂದ್‌ ಇಬ್ರಾಹಿಂ ಮನೆ ಕೆಡವಲು ಸಾಧ್ಯವಾಗದ ಮಹಾರಾಷ್ಟ್ರ ಸರ್ಕಾರಕ್ಕೆ ನಟಿ ಕಂಗನಾ

ರಾವತ್‌ ಕಚೇರಿ ಕೆಡವಲು ಏನು ನೈತಿಕತೆ ಇದೆ : ಉದ್ಧವ್‌ ಠಾಕ್ರೆ ವಿರುದ್ಧ ದೇವೇಂದ್ರ ಫಡ್ನವೀಸ್ -Vishwanews24

ಮುಂಬಾಯಿ : ಮುಂಬಾಯಿಯಲ್ಲಿರುವ ಮಾಫಿಯಾ ಡಾನ್‌ ದಾವೂದ್‌ ಇಬ್ರಾಹಿಂ ಮನೆಯನ್ನು ಇದುವರೆಗೆ ನೆಲಸಮಗೊಳಿಸಲು ಸಾಧ್ಯವಾಗದ ಮಹಾರಾಷ್ಟ್ರ ಸರ್ಕಾರಕ್ಕೆ ನಟಿ ಕಂಗನಾ ರಾವತ್‌ ಕಚೇರಿ ಕೆಡವಲು ಏನು ನೈತಿಕತೆ ಇದೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಅವರು ಉದ್ಧವ್‌ ಠಾಕ್ರೆ ವಿರುದ್ಧ ಕಿಡಿಕಾರಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವಿಸ್ ಅವರು, ಭೇಂಡಿ ಬಜಾರ್‌ ನಲ್ಲಿರುವ ಭೂಗತ ಪಾತಕಿ ದಾವೂದ್‌ ಮನೆಯನ್ನು ನೆಲಸಮ ಮಾಡುವ ಆದೇಶದ ಬಳಿಕವೂ, ಇದಕ್ಕಾಗಿ ಸಾಕಷ್ಟು ಮಾನವಶಕ್ತಿ ಇಲ್ಲ ಎಂದು ನೀವು ಅಫಿಡವಿಟ್‌ ಸಲ್ಲಿಸಿದ್ದೀರಿ. ಆದರೆ ಕಂಗನಾ ಅವರ ಕಟ್ಟಡವನ್ನು ನೆಲಸಮಗೊಳಿಸಲು ನಿಮಗೆ ಎಲ್ಲಿಂದ ಕಾರ್ಮಿಕರು ಸಿಕ್ಕಿದ್ದಾರೆ ಎಂದು ಉದ್ಧವ್‌ ಠಾಕ್ರೆ ಅವರನ್ನು ನೇರವಾಗಿ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರ ಸರಕಾರವು ಕಂಗನಾ ವಿರುದ್ಧ ಹೋರಾಡುವ ಬದಲು ಕೋವಿಡ್ ವಿರುದ್ಧ ಹೋರಾಡಿದ್ದರೆ ಇಷ್ಟು ಹೊತ್ತಿಗೆ ಕೊರೋನಾ ಸೋಂಕು ಹತೋಟಿಗೆ ಬರುತ್ತಿತ್ತು ಎಂದು ಸರ್ಕಾರವನ್ನು ಟೀಕಿಸಿರುವ ಫಡ್ನವೀಸ್‌ ಅವರು, ನಟಿ ಕಂಗನಾ ಹೇಳಿಕೆ ದೊಡ್ಡ ವಿಷಯವೇ ಅಲ್ಲ, ಆದರೆ ಮಹಾ ಸರ್ಕಾರ ಅದನ್ನು ದೊಡ್ಡ ವಿಷಯವನ್ನಾಗಿ ಬಿಂಬಿಸುತ್ತಿದೆ ಎಂದು ಆರೋಪಿಸದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

16 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago