ಮುಂಬೈ,: ಹಿಂದಿಯ ಜನಪ್ರಿಯ ಕಾಮಿಡಿಯನ್ ಭಾರ್ತಿ ಸಿಂಗ್‌ನ ಮುಂಬೈಯಲ್ಲಿರುವ ನಿವಾಸದ ಮೇಲೆ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ(ಎನ್‌ಸಿಬಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.
ಮಾದಕವಸ್ತುಗಳನ್ನು ಭಾರ್ತಿ ಸಿಂಗ್ ಮತ್ತು ಆಕೆಯ ಪತಿ ಸೇವಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಮಾಡಿದ್ದಾರೆ ಎಂದು ವರದಿಯಾಗಿದೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಬಾಲಿವುಡ್‌ನಲ್ಲಿ ಡ್ರಗ್ಸ್ ಸೇವನೆ, ಮಾಫಿಯಾ ಬಗ್ಗೆ ತನಿಖೆ ನಡೆಯುತ್ತಿದ್ದು ಹಲವು ನಟರನ್ನು ಈಗಾಗಲೇ ವಿಚಾರಣೆ ನಡೆಸಲಾಗಿದೆ.
ಈ ಹಿಂದೆ ನಟ ಅರ್ಜುನ್ ರಾಂಪಾಲ್ ಅವರ ನಿವಾಸದಲ್ಲಿ ಎನ್‌ಸಿಬಿ ದಾಳಿ ನಡೆಸಿತ್ತು. ಕಳೆದ ತಿಂಗಳು, ಗೇಬ್ರಿಯೆಲಾ ಡೆಮೆಟ್ರಿಯೇಡ್ಸ್‌ನ ಸಹೋದರ ಅಗಿಸಿಯಾಲೋಸ್ ಡೆಮೆಟ್ರಿಯೇಡ್ಸ್‌ನನ್ನು ಮತ್ತೊಂದು ಮಾದಕವಸ್ತು ಪ್ರಕರಣದಲ್ಲಿ ಎನ್‌ಸಿಬಿ ಬಂಧಿಸಿತ್ತು. ನಿಷೇಧಿತ ಮಾದಕ ದ್ರವ್ಯಗಳಾದ ಹಶಿಶ್ ಮತ್ತು ಆಲ್‌ಪ್ರಜೋಲಮ್ ಮಾತ್ರೆಗಳನ್ನು ಎನ್‌ಸಿಬಿ ಅವರಿಂದ ವಶಪಡಿಸಿಕೊಂಡಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…