ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ (Mumbai) ಬುಧವಾರ 8 ತಿಂಗಳ ಮಗು ದಡಾರದಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 12 ಕ್ಕೆ ಏರಿಕೆಯಾಗಿದೆ. ನೆರೆ ರಾಜ್ಯದಲ್ಲಿ ದಡಾರದಿಂದ ಸಾವುಗಳಾಗುತ್ತಿದ್ದು, ಕರ್ನಾಟಕದಲ್ಲಿ ಆತಂಕ ಮೂಡಿಸಿದೆ.
ದಿನದ ಹಿಂದೆಯಷ್ಟೇ ಒಂದು ವರ್ಷದ ಮಗು ಸಾವನ್ನಪ್ಪಿತ್ತು ಎಂದು ನಗರದ ನಾಗರಿಕ ಸಂಸ್ಥೆ ತಿಳಿಸಿದೆ. ಮಹಾರಾಷ್ಟ್ರ ಆರೋಗ್ಯ ಸಚಿವ ಡಾ. ತಾನಾಜಿ ಸಾವಂತ್ ಮಂಗಳವಾರ ದಕ್ಷಿಣ ಮುಂಬೈನ ರಾಜ್ಯ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ದಡಾರ ಕುರಿತು ಮಾಹಿತಿ ಪಡೆದರು. ಇದನ್ನೂ ಓದಿ: ಧರ್ಮಸ್ಥಳ: KSRTC ಬಸ್ ಡಿಕ್ಕಿ :- ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ – Vishwanews24
ಮುಂಬೈ ಮಾತ್ರವಲ್ಲದೇ ಜಾರ್ಖಂಡ್‌ನ ರಾಂಚಿ, ಗುಜರಾತ್‌ನ ಅಹಮದಾಬಾದ್ ಮತ್ತು ಕೇರಳದ ಮಲಪ್ಪುರಂನಲ್ಲಿಯೂ ಮಕ್ಕಳಲ್ಲಿ ದಡಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕೇಂದ್ರ ಸರ್ಕಾರ ತಜ್ಞರ ತಂಡಗಳನ್ನು ಕಳುಹಿಸಲು ಸಿದ್ಧತೆ ನಡೆಸಿದೆ.
ದಡಾರ ಪ್ರಕರಣಗಳ ಹೆಚ್ಚುತ್ತಿರುವ ಕುರಿತು ತಂಡಗಳು ತನಿಖೆ ನಡೆಸಲಿವೆ. ಅಲ್ಲದೇ ದಡಾರ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ಮುಂಜಾಗ್ರತೆ ಕುರಿತು ಅರಿವು ಮೂಡಿಸಲಿವೆ ಎಂದು ರಾಜ್ಯ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಧರ್ಮಸ್ಥಳ: KSRTC ಬಸ್ ಡಿಕ್ಕಿ :- ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…