Featured

ಮುಂಬೈ: ದಡಾರದಿಂದ 8 ತಿಂಗಳ ಮಗು ಸಾವು; 12ಕ್ಕೇರಿದ ಸಾವಿನ ಸಂಖ್ಯೆ – Vishwanews24

ಮುಂಬೈ: ದಡಾರದಿಂದ 8 ತಿಂಗಳ ಮಗು ಸಾವು; 12ಕ್ಕೇರಿದ ಸಾವಿನ ಸಂಖ್ಯೆ – ಕರ್ನಾಟಕದಲ್ಲಿ ಆತಂಕ

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ (Mumbai) ಬುಧವಾರ 8 ತಿಂಗಳ ಮಗು ದಡಾರದಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 12 ಕ್ಕೆ ಏರಿಕೆಯಾಗಿದೆ. ನೆರೆ ರಾಜ್ಯದಲ್ಲಿ ದಡಾರದಿಂದ ಸಾವುಗಳಾಗುತ್ತಿದ್ದು, ಕರ್ನಾಟಕದಲ್ಲಿ  ಆತಂಕ ಮೂಡಿಸಿದೆ.

ದಿನದ ಹಿಂದೆಯಷ್ಟೇ ಒಂದು ವರ್ಷದ ಮಗು ಸಾವನ್ನಪ್ಪಿತ್ತು ಎಂದು ನಗರದ ನಾಗರಿಕ ಸಂಸ್ಥೆ ತಿಳಿಸಿದೆ. ಮಹಾರಾಷ್ಟ್ರ ಆರೋಗ್ಯ ಸಚಿವ ಡಾ. ತಾನಾಜಿ ಸಾವಂತ್ ಮಂಗಳವಾರ ದಕ್ಷಿಣ ಮುಂಬೈನ ರಾಜ್ಯ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ದಡಾರ ಕುರಿತು ಮಾಹಿತಿ ಪಡೆದರು. ಇದನ್ನೂ ಓದಿ:  ಧರ್ಮಸ್ಥಳ: KSRTC ಬಸ್ ಡಿಕ್ಕಿ :- ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ – Vishwanews24

ಮುಂಬೈ ಮಾತ್ರವಲ್ಲದೇ ಜಾರ್ಖಂಡ್‌ನ ರಾಂಚಿ, ಗುಜರಾತ್‌ನ ಅಹಮದಾಬಾದ್ ಮತ್ತು ಕೇರಳದ ಮಲಪ್ಪುರಂನಲ್ಲಿಯೂ ಮಕ್ಕಳಲ್ಲಿ ದಡಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕೇಂದ್ರ ಸರ್ಕಾರ ತಜ್ಞರ ತಂಡಗಳನ್ನು ಕಳುಹಿಸಲು ಸಿದ್ಧತೆ ನಡೆಸಿದೆ.

ದಡಾರ ಪ್ರಕರಣಗಳ ಹೆಚ್ಚುತ್ತಿರುವ ಕುರಿತು ತಂಡಗಳು ತನಿಖೆ ನಡೆಸಲಿವೆ. ಅಲ್ಲದೇ ದಡಾರ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ಮುಂಜಾಗ್ರತೆ ಕುರಿತು ಅರಿವು ಮೂಡಿಸಲಿವೆ ಎಂದು ರಾಜ್ಯ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ:  ಧರ್ಮಸ್ಥಳ: KSRTC ಬಸ್ ಡಿಕ್ಕಿ :- ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ – Vishwanews24

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

4 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

4 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago