ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಮುಂಬೈನ ಕುರ್ಲಾದಲ್ಲಿ ನಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೇ ಎರಡು ರಕ್ಷಣಾ ವ್ಯಾನ್‌ಗಳು ಮತ್ತು ಇತರ ಅಗ್ನಿಶಾಮಕ ದಳದ ಉಪಕರಣಗಳೊಂದಿಗೆ ಹನ್ನೆರಡು ಅಗ್ನಿಶಾಮಕ ಎಂಜಿನ್‌ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಅವಶೇಷಗಳಡಿ ಸುಮಾರು 20-22 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಸ್ಥಳಕ್ಕೆ ಆದಿತ್ಯ ಠಾಕ್ರೆ ಆಗಮಿಸಿ ಅಗ್ನಿಶಾಮಕ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ತಂಡದಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಅವಲೋಕನ ನಡೆಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…