ಮುಂಬೈ (ಮಹಾರಾಷ್ಟ್ರ) : ಇಲ್ಲಿನ ಲಾಲ್‌ಬಾಗ್ ಪ್ರದೇಶದಲ್ಲಿ 53 ವರ್ಷದ ಮಹಿಳೆಯ ಕೊಳೆತ ಶವ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ ಎಂದು ಬುಧವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಮೃತ ಮಹಿಳೆಯ 22 ವರ್ಷದ ಮಗಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಲಾಲ್‌ಬಾಗ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ 53 ವರ್ಷದ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಮೃತ ಮಹಿಳೆಯ 22 ವರ್ಷದ ಮಗಳನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ’ ಎಂದು ಡಿಸಿಪಿ ಪ್ರವೀಣ್ ಮುಂಡೆ ತಿಳಿಸಿದ್ದಾರೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…