ಮುಂಬೈ :ನಗರದ ಪರೇಲ್ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಕ್ಯಾರೆ ರಸ್ತೆಯ ಅವಿಘ್ನ ಪಾರ್ಕ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ದಳದ 15 ಕ್ಕೂ ಹೆಚ್ಚು ತಂಡಗಳು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
60 ಅಂತಸ್ತಿನ ಕಟ್ಟಡದಲ್ಲಿ ಹಲವಾರು ಜನರು ಸಿಲುಕಿಕೊಂಡಿರುವ ಭೀತಿ ಎದುರಾಗಿದೆ ಎಂದು ವರದಿಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…