Featured

ಮುಂಬೈ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸದಿದ್ದರೇ ಮಸೀದಿಯ ಮುಂದೆ ಹನುಮಾನ್ ಚಾಲೀಸ್ ನುಡಿಸುತ್ತೇವೆ : ರಾಜ್ ಠಾಕ್ರೆ ಎಚ್ಚರಿಕೆ – VIshwanews24

ಪ್ರಾರ್ಥನೆ ನೀವು ನಿಮ್ಮ ಮನೆಯಲ್ಲಿ ಮಾಡಬಹುದು..

ಮುಂಬೈ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸದಿದ್ದರೇ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದು ಮಹಾರಾಷ್ಟ್ರ ನವನಿರ್ಮಾಣಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥನೆ ಮಾಡಬಹುದು. ಆದರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಬಗ್ಗೆ ಕ್ರಮಕೈಗೊಳ್ಳದಿದ್ದರೇ, ಧ್ವನಿವರ್ಧಕಗಳನ್ನು ನಾವೇ ತೆಗೆದು ಹಾಕಿ, ಮಸೀದಿಯ ಮುಂದೆ ಹನುಮಾನ್ ಚಾಲೀಸ್‍ನ್ನು ನುಡಿಸಲು ಪ್ರಾರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

 

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

9 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

9 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

9 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

10 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago