Featured

ಮುಂಬೈ : ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ; ಇಬ್ಬರಿಗೆ ಗಾಯ – vishwanews24

ಮುಂಬೈ : ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ; ಇಬ್ಬರಿಗೆ ಗಾಯ

ಮುಂಬೈ : ಮುಂಬೈಯಲ್ಲಿನ ವಸತಿ ಕಟ್ಟಡವೊಂದರ ಲಿಫ್ಟ್ ಒಳಗೆ ಹೈಡ್ರೋಜನ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿರುವ ಭಯಾನಕ ಘಟನೆ ಸಿಸಿ ಕ್ಯಾಮರಾ ದೃಶ್ಯದಲ್ಲಿ ದಾಖಲಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ, ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಲಿಫ್ಟ್ ಒಳಗೆ ಪ್ರವೇಶಿಸುತ್ತಿರುವುದು ಕಾಣುತ್ತದೆ. ಅವರೊಂದಿಗೆ ಮತ್ತೊಬ್ಬ ವ್ಯಕ್ತಿ ಟ್ರಾಲಿ ಬ್ಯಾಗ್ ಹಿಡಿದು ಲಿಫ್ಟ್‌ಗೆ ಬರುತ್ತಾರೆ. ಲಿಫ್ಟ್ ಬಾಗಿಲು ಮುಚ್ಚಿದ ತಕ್ಷಣವೇ ಹೈಡ್ರೋಜನ್ ತುಂಬಿದ ಬಲೂನ್‌ಗಳು ಏಕಾಏಕಿ ಸ್ಫೋಟಗೊಂಡಿವೆ.

ಇದನ್ನೂ ಓದಿ👇

ಸ್ಫೋಟದ ಪರಿಣಾಮ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಿಫ್ಟ್ ಒಳಗೆ ಹರಡಿದ್ದು, ಕೆಲಕಾಲ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಲಿಫ್ಟ್‌ನಲ್ಲಿದ್ದ ಎಲ್ಲರೂ ಸಮಯಕ್ಕೆ ಸರಿಯಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಅಪಾಯ ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

3 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago