ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಡಿಯನ್ ಮುಜಾಹಿದ್ದೀನ್ ಎಂಬ ಭಯೋತ್ಪಾದಕ ಸಂಘಟನೆ ಹೆಸರಿನಲ್ಲಿ ಬೆದರಿಕೆ ಹಾಕಿದ್ದು, ಪೊಲೀಸರಿಂದ ಭದ್ರತೆ ಹೆಚ್ಚಿಸಲಾಗಿದೆ.
ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ವಿಮಾನ ನಿಲ್ದಾಣದ ಎಲ್ಲಾ ಏಜೆನ್ಸಿಗಳಿಗೂ ಎಚ್ಚರಿಕೆಯನ್ನು ಕಳುಹಿಸಲಾಗಿದೆ. ಮುಂಬೈನ ಸಹರ್ ಪೊಲೀಸರು ಅಪರಿಚಿತರ ವಿರುದ್ಧ ಐಪಿಸಿ ಸೆಕ್ಷನ್ 505(1) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇನ್ನು ತನಿಖಾ ಸಂಸ್ಥೆ ಎನ್‌ಐಎಗೆ ಬೆದರಿಕೆ ಮೇಲ್ ಕಳುಹಿಸಲಾಗಿದ್ದು, ಈ ಮೇಲ್ ಅನ್ನು ಎನ್‌ಐಎ ಇಮೇಲ್ ಐಡಿಯಲ್ಲಿ ಸ್ವೀಕರಿಸಲಾಗಿದೆ. ಇದರಲ್ಲಿ ಮುಂಬೈನಲ್ಲಿ ದಾಳಿಯ ಬೆದರಿಕೆ ಇತ್ತು ಎಂದು ವರದಿಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…