ಮುಂಬೈ : ಸಚಿವ ಡಿಕೆ ಶಿವಕುಮಾರ್ ಅವರು ಮುಂಬೈನ ರಿನೈಸೆನ್ಸ್ ಹೋಟೆಲ್ ನಲ್ಲಿ ಉಳಿದುಕೊಂಡಿರುವ ಬಂಡಾಯ ಶಾಸಕರನ್ನು ಭೇಟಿ ಮಾಡಲು ತೆರಳಿದರು. ಆದರೇ ಸಚಿವ ಡಿಕೆ ಶಿವಕುಮಾರ್ ಅವರಿಗೆ ಹೋಟೆಲ್ ಒಳಗೆ ಪ್ರವೇಶಿಸಲು ಮುಂಬೈ ಪೊಲೀಸರು ನಿರ್ಬಂಧಿಸಿದ್ದಾರೆ.
ಮುಂಬಯಿಯ ರಿನೈಸೆನ್ಸ್ ಹೋಟೆಲ್ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಮನವೊಲಿಸಲು ಶಿವಕುಮಾರ್ ಮುಂಬೈಗೆ ತೆರಳಿದ್ದರು. ಆದರೆ ಅಲ್ಲಿನ ಪೊಲೀಸರು ಯಾರ ಹೆಸರಿನಲ್ಲಿ ರೂಂ ಬುಕ್ ಮಾಡಿದ್ದರೇ ಅವರಿಗೆ ಮಾತ್ರ ಒಳಪ್ರವೇಶಿಸಲು ಅನುಮತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ನಿರ್ಬಂಧದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪೊಲೀಸರು ಅವರ ಕರ್ತವ್ಯವನ್ನು ಅವರು ಮಾಡುತ್ತಿದ್ದಾರೆ. ನಾನು ನನ್ನ ಸ್ನೇಹಿತರನ್ನು ಭೇಟಿ ಮಾಡಲು ಬಂದಿದ್ದೇನೆ. ಮಹಾರಾಷ್ಟ್ರಾ ಸಿಎಂ ಕೂಡ ನನಗೆ ಒಳ್ಳೆಯ ಸ್ನೇಹಿತರು. ಒಳಗೆ ಇರುವವರು ಕೂಡ ನನ್ನ ಸ್ನೇಹಿತರು. ಹೀಗಾಗಿ ಒಳಗೆ ಹೋಗಲು ತೆರಳಿದರೇ ಬಿಡುತ್ತಿಲ್ಲ ಎಂದು ಕಿಡಿಕಾರಿದರು.
ನಾನು ನನ್ನ ಪವರ್ ಏನು ಎಂದು ತೇರಿಸಿದರೇ, ಹತ್ತೇ ಹತ್ತು ನಿಮಿಷದಲ್ಲಿ ಹೋಟೆಲ್ ಒಳಗೆ ಇರುವವರನ್ನು ಹೊರೆಗೆ ಕರೆತರಬರ ಬಲ್ಲೇ, ಆದರೇ ನಾನು ಹಾಗೆ ಮಾಡುವುದಿಲ್ಲ. ಹೋಟೆಲ್ ಒಳಗಿರುವವರೇ ತಮ್ಮ ಬಳಿ ಹೊರಗೆ ಬಂದು ಮಾತನಾಡುವವರೆ ಇಲ್ಲೇ ಇದ್ದು ಮಾತನಾಡಿಯೇ ಮರಳಿ ಹೋಗುವುದಾಗಿ ತಿಳಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…