Featured

ಮುಕ್ಕ ಟೋಲ್ ರದ್ಧತಿ ಬಗ್ಗೆ ಉಡುಪಿ ಜೆಡಿಎಸ್ ಪ್ರತಿಕ್ರಿಯೆ – Vishwanews24

ಮುಕ್ಕ ಟೋಲ್ ರದ್ಧತಿ ಬಗ್ಗೆ ಉಡುಪಿ ಜೆಡಿಎಸ್ ಪ್ರತಿಕ್ರಿಯೆ

“ಅವಿಜ್ಞಾನಿಕವಾದ ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ರದ್ಧತಿಯನ್ನು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಯೋಗೀಶ್ ವಿ ಶೆಟ್ಟಿ ಅವರು ಸ್ವಾಗತಿಸಿರುತ್ತಾರೆ,ಇದು ಜನಸಾಮಾನ್ಯರ ಹೋರಾಟದ ಸಂದ ಫಲ.
ಅಂತೆಯೇ ಹೆಜಮಾಡಿ ಮತ್ತು ಸಾಸ್ತಾನ ಟೋಲ್ ಗೇಟ್ ಗಳಲ್ಲಿ  ಸ್ಥಳೀಯ  KA20 ಕಾರು ಮತ್ತಿತರ ವಾಹನಗಳಿಗೆ ವಿನಾಯತಿ ನೀಡಬೇಕು ಎಂದು ವಿನಂತಿಸಿರುತ್ತಾರೆ.
ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎಲ್ಲಾ ಕಡೆ ಸರ್ವಿಸ್ ರಸ್ತೆ ಕಾಮಗಾರಿ ನಿರ್ಮಾಣ ಮಾಡಿ  ಅಪಘಾತಗಳು ಆಗದ ರೀತಿಯಲ್ಲಿ ಕಾಮಗಾರಿ ನಿರ್ವಹಿಸಬೇಕು. ಬಸ್ ಬೇ ಮತ್ತು ಲಾರಿ ಬೇ ನಿರ್ಮಾಣವಾಗಬೇಕು, ಬೀದಿ ದೀಪಗಳು ಕೆಟ್ಟು ಹೋಗಿದ್ದು ಕೆಲವು ಜಂಕ್ಷನ್ ಗಳಲ್ಲಿ ಕತ್ತಲು ಆವರಿಸಿದ್ದು, ರಾತ್ರಿ ಸಂಚರಿಸುವ ವಾಹನಗಳು ಅಪಘಾತಗಳಿಗೆ ಸಿಲುಕಿ ನೂರಾರು ಜನರು ಪ್ರಾಣ ಕಳೆದುಕೊಂಡಿರುತ್ತಾರೆ.
ಬೀದಿ ದೀಪಗಳ ಅಸಮರ್ಪಕ ನಿರ್ವಹಣೆ ಮತ್ತು ಕೆಲವು ಅಂಡರ್ ಪಾಸ್ ಗಳಲ್ಲಿ ದೀಪಗಳು ಉರಿಯದೆ ಇದೆ, ಮಾರ್ಕಿಂಗ್ ಗಳು ಕಾಣದೇ ಮತ್ತು ಗಾರ್ಡನ್ ನಿರ್ವಹಣೆಗಳು ಸರಿಯಾದ ರೀತಿಯಲ್ಲಿ ಆಗದೆ ಇದ್ದು, ಇದನ್ನೆಲ್ಲಾ ಸಮರ್ಪಕವಾಗಿ  ಕಾರ್ಯನಿರ್ವಹಿಸುವಂತೆ  ವ್ಯವಸ್ಥೆಗೊಳಿಸಬೇಕು.
ಟೋಲ್ ವಿಲೀನದ ಪರಿಣಾಮ ದುಬಾರಿ ಸುಂಕ ನೀಡುವ ಪರಿಸ್ಥಿತಿ ಬರಬಾರದು  ಇದಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ  ಕೇಂದ್ರ ಸರ್ಕಾರವನ್ನು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ   ಯೋಗೀಶ್ ವಿ ಶೆಟ್ಟಿ ಯವರು  ಒತ್ತಾಯಿಸಿರುತ್ತಾರೆ.”
Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago