ಮಂಗಳೂರು: ಮುಕ್ಕಾದ ರೆಡ್‌ರಾಕ್ ಬೀಚ್‌ನಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರ ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ.
ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ಪ್ರಜ್ವಲ್ ಮೃತದೇಹ ತೇಲುತ್ತಿರುವುದನ್ನು ಗಮನಿಸಿ ಕರಾವಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರೊಂದಿಗೆ ಕರಾವಳಿ ಪೊಲೀಸರು ರಕ್ಷಣಾ ಬೋಟ್‌ನಲ್ಲಿ ಸ್ಥಳಕ್ಕೆ ತೆರಳಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ.
ಚಂಡಮಾರುತ ಹಾಗೂ ಆಗಾಗ ಸುರಿದ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಇದರಿಂದ ಮುಕ್ಕದಲ್ಲಿ ಮುಳುಗಿ ಮೃತಪಟ್ಟ ಪ್ರಜ್ವಲ್ ಮೃತದೇಹವನ್ನು ಸಸಿಹಿತ್ಲು ಬಳಿ ಆಳ ಸಮುದ್ರಕ್ಕೆ ಕೊಂಡೊಯ್ಯಲಾಗಿದೆ ಎಂದು ಹೇಳಲಾಗಿದೆ.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…