Featured

ಮುಖ್ಯಮಂತ್ರಿಯಾಗಿ 14 ತಿಂಗಳು ಕಾಂಗ್ರೆಸ್ ಪಕ್ಷದ ಜೀತದಾಳುವಿನಂತೆ ದುಡಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ 14 ತಿಂಗಳು ನಾನು ಕಾಂಗ್ರೆಸ್ ಪಕ್ಷದ ಜೀತದಾಳುವಿನಂತೆ ದುಡಿದೆ. ಆದರೂ, ಮೈತ್ರಿ ಸರ್ಕಾರ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ಡಿಕೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೊಳ್ಳುವುದು ಬಹುತೇಕ ಕಾಂಗ್ರೆಸ್ ನಾಯಕರಿಗೆ ಅದರಲ್ಲೂ ವಿಶೇಷವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಇಷ್ಟವಿರಲಿಲ್ಲ. ಇವೆಲ್ಲದರ ವಿರೋಧದ ಹೊರತಾಗಿಯೂ ಕಾಂಗ್ರೆಸ್ ಹೈಕಮಾಂಡ್ ಜೆಡಿಎಸ್ ನೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಆಸಕ್ತಿ ತೋರಿ, ಜೆಡಿಎಸ್ ಗೆ ಸಂಪೂರ್ಣ ಬೆಂಬಲ ನೀಡಿದ್ದರು ಎಂದರು.

ನಿಗಮ ಮತ್ತು ಮಂಡಳಿಗಳಿಗೆ ನೇಮಕವಾಗಿದ್ದ ಶಾಸಕರು ಸೇರಿ ಎಲ್ಲರಿಗೂ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆ.ಆದರೂ, ಸರ್ಕಾರದ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ. ಸರ್ಕಾರ ಪತನವಾಗಲು ನಾನು ಕಾರಣ ಎಂದು ದೂರಲಾಗುತ್ತಿದೆ. ಅದರೆ ಇದಕ್ಕೆ ನಾನು ಕಾರಣನಲ್ಲ. ನನ್ನನ್ನು ದೂರುತ್ತಿರುವುದು ಏಕೆಂದು ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago