Featured

ಮುಖ್ಯಮಂತ್ರಿ  ಅವರು ಬುರ್ಖಾ ಹಾಕಿಕೊಂಡು ತನಿಖೆ ನಡೆಸುವ ಬದಲು ರಾಜಧರ್ಮ ಪಾಲನೆ ಮಾಡಲಿ : ಸುನಿಲ್ ಕುಮಾರ್ – vishwanews24

ಕಾಂಗ್ರೆಸ್ ಸರಕಾರ ಬಂದ ನಂತರ ಮಂಡ್ಯ ಜಿಲ್ಲೆ ಜೆಹಾದಿ ಚಟುವಟಿಕೆಗಳ ಪ್ರಯೋಗ ಶಾಲೆಯಾಗುತ್ತಿದೆ : ಸುನಿಲ್ ಕುಮಾರ್ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುರ್ಖಾ ಹಾಕಿಕೊಂಡು ತನಿಖೆ ನಡೆಸುವ ಬದಲು ರಾಜಧರ್ಮ ಪಾಲನೆ ಮಾಡಲಿ ಎಂದು ಟೀಕಿಸಿರುವ ಮಾಜಿ ಸಚಿವ ವಿ.ಸುನಿಲ್ ಕುಮಾರ್, ಕಾಂಗ್ರೆಸ್ ಸರಕಾರ ಬಂದ ಅನಂತರ ಮಂಡ್ಯ ಜಿಲ್ಲೆ ಜೆಹಾದಿ ಚಟುವಟಿಕೆಗಳ ಪ್ರಯೋಗ ಶಾಲೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಇದರಿಂದಾಗಿ ಈ ಸರಕಾರದ ಆದ್ಯತೆ ಏನೆಂಬುದು ಸ್ಪಷ್ಟವಾಗಿದೆ. ಕಲ್ಲು ಹೊಡೆಯುವವರನ್ನು ಸಿದ್ದರಾಮಯ್ಯ ಸರಕಾರ ಬೆಂಬಲಿಸುತ್ತ ಬಂದಿದೆ. ಇದರ ಪರಿಣಾಮವೇ ಮದ್ದೂರು ಘಟನೆ. ಎಂದಿನಂತೆ ಸಿದ್ದರಾಮಯ್ಯ ಹಿಂದೂ ಕಾರ್ಯಕರ್ತರ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಬುರ್ಖಾ ಹಾಕಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಮುಖ್ಯಮಂತ್ರಿಯವಾದವರು ರಾಜಧರ್ಮ ಪಾಲನೆ ಮಾಡಬೇಕೇ ವಿನಾ ಓಲೈಕೆಯಲ್ಲ ಎಂದು ಟೀಕಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

8 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

9 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago