Featured

ಮುಖ್ಯಮಂತ್ರಿ ಆಗಿದ್ದಾಗ ನನ್ನ ಬಳಿ ಎಲ್ಲ ಕೆಲಸಗಳನ್ನು ಮಾಡಿಸಿಕೊಂಡ ಶಾಸಕರೇ ಇದೀಗ ನನ್ನ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ : ಸಿದ್ದರಾಮಯ್ಯ -Vishwanews24

ಬೆಂಗಳೂರು, : ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಬಳಿ ಎಲ್ಲ ಕೆಲಸಗಳನ್ನು ಮಾಡಿಸಿಕೊಂಡ ಶಾಸಕರೇ ಇದೀಗ ನನ್ನ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ.  ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ರವಿವಾರ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮತನಾಡಿದ ಸಿದ್ದರಾಮಯ್ಯ, ಕೆಲ ಶಾಸಕರು ನನಗೆ ಆಪ್ತರು. ನಾನೇ ಅವರನ್ನು ಕಳುಹಿಸಿದ್ದೇನೆ ಎಂದು ಅಪ ಪ್ರಚಾರ ಮಾಡಲಾಗುತ್ತಿದೆ.‌ ಹೋದವರಷ್ಟೇ ಅಲ್ಲ, ಇಲ್ಲಿ ಇರುವವರೂ ನನಗೆ ಆಪ್ತರು. ನಾನು ನಿಮ್ಮಲ್ಲಿ ಯಾರಿಗಾದರೂ ಬಿಜೆಪಿಗೆ ಹೋಗುವಂತೆ ಹೇಳಿದ್ದೀನಾ. ಅಂತಹ ನೀಚ ಕೆಲಸವನ್ನು ನಾನು ಮಾಡಲಾರೆ. ಇವರು ಮಾಡಿದ ಕೆಲಸದಿಂದ ನೋವಾಗಿದೆ ಎಂದರು.

ಬಸವರಾಜು, ಸೋಮಶೇಖರ, ಮುನಿರತ್ನ ಹೇಳಿದ ಕೆಲಸವನ್ನೆಲ್ಲ ಮಾಡಿಕೊಟ್ಟೆ. ಅವರೇ ಚೂರಿ ಹಾಕಿದರು. ನನ್ನ ಬಗ್ಗೆ ಅಪಪ್ರಚಾರ ಮಾಡಿದರೆ ಸಿಗುವ ಲಾಭವಾದರೂ ಏನು ? ಎಂಟಿಬಿ, ಮುನಿರತ್ನ, ಸುಧಾಕರ್ ಜೊತೆ ಗಂಟೆಗಟ್ಟಲೆ ಮಾತನಾಡಿದಾಗ ನಾವೂ ಎಲ್ಲೂ ಹೋಗುವುದಿಲ್ಲ ಎಂದು ಹೇಳಿ ಕೈ ಕೊಟ್ಟರು. ಮೋಸ ಮಾಡಿದರು. ಇದಕ್ಕಿಂತ ನೋವು ಇನ್ನೇನು ಆಗಬೇಕು ಎಂದು ಬೇಸರಿಸಿದರು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

16 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

16 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago