ಧಾರವಾಡ, : ಕರ್ನಾಟಕದ ಮುಖ್ಯಮಂತ್ರಿ ವಿಚಾರದಲ್ಲಿ ಅನೇಕ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಇದೀಗ ಸಚಿವ ಉಮೇಶ ಕತ್ತಿ ಕೂಡ ಇದೀಗ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಂಟು ಬಾರಿ ನಾನೂ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳಲ್ಲಿ ಸಚಿವನಾಗಿ ಕೆಲಸ ಮಾಡಿರುವ ಅನುಭವ ನನಗಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದ್ದು, ಯಾವುದೇ ಕಪ್ಪು ಚುಕ್ಕೆ ಇಲ್ಲ. ಮುಖ್ಯಮಂತ್ರಿಯಾಗಲು ಆಸೆ ನನಗೂ ಇದ್ದೇ ಇದೆ” ಎಂದರು.”
ಇನ್ನು ಮುಖ್ಯಮಂತ್ರಿ ಬಳಿಕ ಪ್ರಧಾನಮಂತ್ರಿ ಆಗುವ ಆಸೆ ಇದ್ದೇ ಇರುತ್ತದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆದರೆ, ನಾನು ಉತ್ತರ ಕರ್ನಾಟಕದ ಜನರನ್ನು ಎಬ್ಬಿಸಬೇಕಾಗುತ್ತದೆ” ಎಂದಿದ್ದಾರೆ.
ಉತ್ತರ ಕರ್ನಾಟಕದ ಭಾಗಕ್ಕೆ ಅನ್ಯಾಯ ಆದರೆ, ಉತ್ತರ ಕರ್ನಾಟಕವನ್ನು ಪ್ರತ್ಯೇಕವಾಗಿ ಕಟ್ಟಬೇಕಾಗುತ್ತದೆ. ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…