ತುಮಕೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಉತ್ಸಾಹ ತೋರಿ ಬಿಜೆಪಿ ಹೈಕಮಾಂಡ್ ಭೇಟಿಯಾಗಿ ಬರಿಗೈಯಲ್ಲಿ ವಾಪಸ್ ಆಗಿದ್ದಾರೆ, ಇದು ಸಿಎಂ ಬದಲಾವಣೆಯ ಮುನ್ಸೂಚನೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸುವ ಆಸಕ್ತಿ ಬಿಜೆಪಿಗೆ ಇಲ್ಲ, ಹಾಗಾಗಿ ಯಡಿಯೂರಪ್ಪ ಅವರು ತೆಗೆದುಕೊಂಡು ಹೋಗಿದ್ದ ಪಟ್ಟಿಗೆ ಅನುಮೋದನೆ ನೀಡಲಿಲ್ಲ. ಅದರಲ್ಲಿ ಗೊತ್ತಾಗುತ್ತದೆ ಬಿಜೆಪಿಗೆ ಈಗ ಯಡಿಯೂರಪ್ಪ ಬೇಕಾಗಿಲ್ಲ” ಎಂಬುದು ಎಂದರು.
ಇನ್ನು ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿ ಆದರೆ ಕೇವಲ ಐದೇ ಐದು ನಿಮಿಷಗಳ ಭೇಟಿಗೂ ಕೇಂದ್ರ ಗೃಹಸಚಿವರು ಯಡಿಯೂರಪ್ಪಗೆ ಅವಕಾಶ ಕೊಟ್ಟಿಲ್ಲ. ಇದು ಕೇವಲ ಯಡಿಯೂರಪ್ಪ ಅವರಿಗೆ ಮಾಡಿದ ಅವಮಾನವಲ್ಲ, ಬದಲಾಗಿ ಇಡೀ ರಾಜ್ಯಕ್ಕೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…